Kannada News Photo gallery Kargil Vijay Diwas 2024: A Look At Kargil War After 25 Years? See what has changed kannada News
Kargil Vijay Diwas 2024: ಕಾರ್ಗಿಲ್ ಯುದ್ಧ ನಡೆದ ಪ್ರದೇಶ ಮೊದಲು ಹೇಗಿತ್ತು, ಈಗ ಹೇಗಿದೆ!
ಕಾರ್ಗಿಲ್ ಯುದ್ಧ ನಡೆದ ಪ್ರದೇಶದಲ್ಲಿ ಭಾರತ ಮತ್ತು ಪಾಕಿಸ್ತಾನದ ಲೈನ್ ಆಫ್ ಕಂಟ್ರೋಲ್ ಇದೆ (ಎಲ್‌ಒಸಿ). ಆ ಪ್ರದೇಶದಲ್ಲಿ ಮಳೆಗಾಲ ಮತ್ತು ಚಳಿಗಾಲದಲ್ಲಿ ಮೈನಸ್ ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಆದ ಕಾರಣ ಗಡಿ ಕಾಯುವುದು ಭಾರತಕ್ಕೆ ಸವಾಲಿನ ಕೆಲಸ. ಚಳಿಗಾಲದಲ್ಲಿ ಭಾರತೀಯ ಸೈನಿಕರು ಮತ್ತು ಪಾಕ್ ಸೈನಿಕರು ಅಲ್ಲಿಂದ ಸ್ಥಳಾಂತರಗೊಳ್ಳುತ್ತಾರೆ. ಚಳಿಗಾಲ ಮುಗಿದ ಬಳಿಕ ಇಲ್ಲಿಗೆ ಮತ್ತೆ ಗಡಿ ಕಾಯುವುದಕ್ಕೆ ಹೋಗುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿ.