Karnataka Assembly Elections 2023: ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಹೊಡೆತ ಕೊಟ್ಟ ವಿಧಾನಸಭೆ ಚುನಾವಣೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದ್ರೆ, ಬಿಜೆಪಿ ಟಿಕೆಟ್​ ಸಿಗಬಹುದು ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದ ಹಲವರಿಗೆ ನಿರಾಸೆಯಾಗಿದೆ. ಬಿಜೆಪಿ ಹೈಕಮಾಂಡ್​ ತನ್ನ ರಣತಂತ್ರಗಳ ಮೂಲಕ ಹೊಸ ಮುಖಗಳಿಗೆ ಮಣೆ ಹಾಕಿದ್ದು, ಹೊಸ ಪ್ರಯೋಗಕ್ಕೆ ಮುಂದಾಗಿದೆ. ಇತ್ತ ಕರ್ನಾಟಕ ಬಿಜೆಪಿಯಲ್ಲಿ ಬಂಡಾಯ ಶುರುವಾಗಿದೆ. ಅದರಲ್ಲೂ ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಈ ವಿಧಾನಸಭೆ ಚುನಾವಣೆ ಭಾರೀ ಹೊಡೆತ ಕೊಟ್ಟಿದೆ.

ರಮೇಶ್ ಬಿ. ಜವಳಗೇರಾ
|

Updated on:Apr 12, 2023 | 3:33 PM

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಹೊಡೆತ ಕೊಟ್ಟಿದೆ.

1 / 8
ವಿಧಾನಸಭೆಗೆ ಟಿಕೆಟ್ ನೀಡದ್ದಕ್ಕೆ ಮುನಿಸಿಕೊಂಡು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಒಬ್ಬರಿಂದೊಬ್ಬರು ಬಿಜೆಪಿ ತೊರೆಯುತ್ತಿದ್ದಾರೆ.

2 / 8
ಈಗಾಗಲೇ ಬಿಜೆಪಿ ವಿಧಾನಪರಿಸತ್ ಸದಸ್ಯರಾಗಿದ್ದ ಪುಟಣ್ಣ ಅವರು ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್​ನಿಂದ ರಾಜಾಜಿನಗರ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ.

3 / 8
ಮಾಜಿ ಉಪಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

4 / 8
ಇನ್ನು ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದ ವಿಧಾನಪರಿಷತ್ ಸದಸ್ಯ ಹೆಚ್​ ವಿಶ್ವನಾಥ್ ಈಗಾಗಲೇ ಬಹಿರಂಗವಾಗಿಯೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಕಾನೂನು ತೊಡಕು ಇರುವುದರಿಂದ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ​

5 / 8
ಇನ್ನು ಶಿವಮೊಗ್ಗ ನಗರ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್​ ಸಹ ವಿಧಾನಪರಿಷತ್ ಸದಸ್ಯತ್ವಕ್ಕೆ ಶೀಘ್ರವೇ ರಾಜೀನಾಮೆ ನೀಡುವುದಾಗಿ ಈಗಾಗಲೇ ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಆದ್ರೆ, ಶಿವಮೊಗ್ಗ ಟಿಕೆಟ್​ ಯಾರಿಗೆ ನೀಡುತ್ತಾರೆ ಎನ್ನುವುದರ ಮೇಲೆ ಅವರ ತೀರ್ಮಾನ ನಿರ್ಧಾರವಾಗಲಿದೆ..

6 / 8
ರಾಣೇಬೆನ್ನೂರು ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ಆರ್. ಶಂಕರ್ ಇಂದು ರಾಜೀನಾಮೆ ನೀಡಲಿದ್ದಾರೆ.

7 / 8
ಸಭಾಪತಿ ಸೇರಿ ವಿಧಾನ ಪರಿಷತ್ ನಲ್ಲಿ 40 ಸದಸ್ಯ ಬಲ ಹೊಂದಿರುವ ಬಿಜೆಪಿ, ಸುದೀರ್ಘ ಸಮಯದ ಬಳಿಕ ವಿಧಾನ ಪರಿಷತ್ ನಲ್ಲಿ ಬಹುಮತ ಪಡೆದಿದೆ. ಆದ್ರೆ, ವಿಧಾನಸಭೆ ಚುನಾವಣೆ ಮುಗಿಯುವ ವೇಳೆಗೆ ಬಿಜೆಪಿ ಸದಸ್ಯ ಬಲ 40 ರಿಂದ 34 ಕ್ಕೆ ಕುಸಿಯುವ ಸಾಧ್ಯತೆ ಇದೆ.

8 / 8

Published On - 12:31 pm, Wed, 12 April 23

Follow us
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ

ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು

ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್

ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ

ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು