AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ಸಲ್ಲಿಸಲು ಬಂದು ಒಟ್ಟಿಗೆ ನಿಂತು ಫೋಟೋ ತೆಗೆಸಿಕೊಂಡ ಬಿಜೆಪಿ, ಕಾಂಗ್ರೆಸ್​ ಅಭ್ಯರ್ಥಿ

ಇಂದು (ಏ.17) ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಸಮಯದಲ್ಲಿ ನಾಮಪತ್ರ ಸಲ್ಲಿಸಲು ಬಿಜೆಪಿ ಹಾಗು ಕಾಂಗ್ರೆಸ್ ಅಭ್ಯರ್ಥಿಗಳು ಆಗಮಿಸಿದ್ದರು.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 17, 2023 | 3:58 PM

Share
Karnataka Assembly Election 2023 UB Venkatesh and Ravi Subramanya file the nomination

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಮತ್ತು ಕಾಂಗ್ರೆಸ್​ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ.

1 / 6
Karnataka Assembly Election 2023 UB Venkatesh and Ravi Subramanya file the nomination

ಇಂದು (ಏ.17) ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಸಮಯದಲ್ಲಿ ನಾಮಪತ್ರ ಸಲ್ಲಿಸಲು ಬಿಜೆಪಿ ಹಾಗು ಕಾಂಗ್ರೆಸ್ ಅಭ್ಯರ್ಥಿಗಳು ಆಗಮಿಸಿದ್ದರು.

2 / 6
Karnataka Assembly Election 2023 UB Venkatesh and Ravi Subramanya file the nomination

ಮೊದಲು ಬಸವನಗುಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಯುಬಿ ವೆಂಕಟೇಶ್ ಸಾವಿರಾರು ಕಾರ್ಯಕರ್ತರ ಜೊತೆ ಬಂದು ನಾಮಪತ್ರ ಸಲ್ಲಿಸಿದರು.

3 / 6
Karnataka Assembly Election 2023 UB Venkatesh and Ravi Subramanya file the nomination

ಇದೇ ವೇಳೆ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ರವಿ ಸುಬ್ರಹ್ಮಣ್ಯ ಕೂಡ ಆಗಮಿಸಿ ನಾಮಪತ್ರ ಸಲ್ಲಿಸಿದರು. ಸಂಸದ ತೇಜಸ್ವಿ ಸೂರ್ಯ ಸಾಥ್​ ನೀಡಿದರು.

4 / 6
Karnataka Assembly Election 2023 UB Venkatesh and Ravi Subramanya file the nomination

ನಾಮಪತ್ರ ಸಲ್ಲಿಸಿ ಆಚೆ ಬಂದ ರವಿ ಸುಬ್ರಮಣ್ಯ ಅವರು ಯುಬಿ ವೆಂಕಟೇಶ್ ಅವರಿಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ಇಬ್ಬರು ಅಭ್ಯರ್ಥಿಗಳು ಕ್ಯಾಮೆರಾ ಕಣ್ಣಿಗೆ ಕಂಡಿದ್ದು ಹೀಗೆ.

5 / 6
Karnataka Assembly Election 2023 UB Venkatesh and Ravi Subramanya file the nomination

ಈ ವೇಳೆ ಒಂದು ಕಡೆ ಒಂದು ಕಡೆ ಕಾಂಗ್ರೆಸ್ ಕಾರ್ಯಕರ್ತರು ಜೋರಾಗಿ ವೋಟ್ ಫಾರ್ ಕಾಂಗ್ರೆಸ್ ಎಂದು ಕೂಗುತ್ತಿದ್ದರೇ ಮತ್ತೊಂದು ಕಡೆ ಬಿಜೆಪಿ ಅವರು ಜೋರಾಗಿ ವೋಟ್ ಫಾರ್ ಬಿಜೆಪಿ ಎಂದು ಜೋರಾಗಿ ಕೂಗುತ್ತಿದ್ದರು.

6 / 6

Published On - 3:57 pm, Mon, 17 April 23

Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್

ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್

ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ

‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ

ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ

1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು

ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ