ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ; ಇಲ್ಲಿವೆ ಫೋಟೋಗಳು
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುವ ಸೂಚನೆ ಸಿಗುತ್ತಿದ್ದಂತೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಕುಣಿದು ಕುಪ್ಪಳಿಸಿದ್ದಾರೆ.
Updated on: May 13, 2023 | 1:26 PM
Share

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುವ ಸೂಚನೆ ಸಿಗುತ್ತಿದ್ದಂತೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಕುಣಿದು ಕುಪ್ಪಳಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರು ಭರ್ಜರಿ ಆಗಿ ಸ್ಟೆಪ್ ಹಾಕಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಬಿಜೆಪಿಯ ಪ್ರಮುಖ ನಾಯಕರು ಸೋತಿದ್ದಾರೆ. ಸಚಿವ ಸ್ಥಾನದಲ್ಲಿದ್ದವರೂ ಸೋತಿದ್ದಾರೆ. ಕಾಂಗ್ರೆಸ್ ಕಚೇರಿ ಎದುರು ಪಟಾಕಿ ಹೊಡೆದು ಸಂಭ್ರಮಿಸಲಾಗಿದೆ.

ಕಾಂಗ್ರೆಸ್ ಸರ್ಕಾರ ರಚಿಸಿದ ಬಳಿಕ ಯಾರು ಸಿಎಂ ಆಗಬಹುದು ಎನ್ನುವ ಕುತೂಹಲ ಮೂಡಿದೆ.
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್ಡ್ರೈವ್ ತೋರಿಸಿದ ಆರ್ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
