Kannada News Photo gallery Karnataka Assembly Elections 2023 Amit Shah, Rajnath Singh, JP Nadda Priyanka gandhi road show in karnataka
Karnataka Assembly Elections 2023: ರಾಜ್ಯದಲ್ಲಿ ರಾಷ್ಟ್ರ ನಾಯಕರ ರೋಡ್ ಶೋ, ಇಲ್ಲಿದೆ ಫೋಟೋಸ್
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ರಾಷ್ಟ್ರ ನಾಯಕರು ಕರ್ನಾಟಕಕ್ಕೆ ಭೇಟಿ ನೀಡಿದ್ದು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಮಡಿಕೇರಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದ್ದಾರೆ. ಮೈಸೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಬ್ಬರದ ಪ್ರಚಾರ ನಡೆಸಿದ್ದಾರೆ.