AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Candidates List: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬಕ್ಕೆ ಕಾರಣಗಳು ಹಲವು; ಇಲ್ಲಿವೆ ನೋಡಿ

ರಾಜ್ಯ ವಿಧಾನಸಭೆ ಚುನಾವಣೆಗಾಗಿ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಹೈಕಮಾಂಡ್ ಸಭೆ ನಡೆಸುತ್ತಿದೆ. ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಿರಿಯ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಆದಾಗ್ಯೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದ್ದು, ಇದಕ್ಕೆ ಕೆಲವು ಕಾರಣಗಳಿವೆ. ಅವುಗಳ ವಿವರ ಇಲ್ಲಿದೆ.

ಗಣಪತಿ ಶರ್ಮಾ
|

Updated on: Apr 10, 2023 | 4:26 PM

Share
ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಹೊಡೆತ ಕೊಟ್ಟಿದೆ.

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ವಿಧಾನ ಪರಿಷತ್​ನಲ್ಲಿ ಬಿಜೆಪಿಗೆ ಹೊಡೆತ ಕೊಟ್ಟಿದೆ.

1 / 6
Karnataka Assembly Elections 2023 BJP Candidates list delaying reasons are here in Kannada

ತಮ್ಮ ಜೊತೆಗೆ ತಮ್ಮ ಪುತ್ರರಿಗೂ ಕೆಲವು ನಾಯಕರು ಟಿಕೆಟ್ ಕೇಳಿದ್ದಾರೆ‌. ಅಪ್ಪ, ಮಕ್ಕಳಿಗೆ ಟಿಕೆಟ್ ಕೊಡುವುದಾದರೆ ನಮಗೂ ಕೊಡಿ ಎಂದಿದ್ದಾರೆ. ಅಪ್ಪ ಮತ್ತು ಮಕ್ಕಳಿಗೆ ಟಿಕೆಟ್ ಕೊಟ್ಟರೆ ಗೆಲ್ಲುತ್ತಾ ಇಲ್ಲವಾ? ಮಕ್ಕಳಿಗೆ ಕ್ಷೇತ್ರಗಳು ಯಾವುವು ಅನ್ನೋ ಚರ್ಚೆ ನಡೆದಿದೆ.

2 / 6
Karnataka Assembly Elections 2023 BJP Candidates list delaying reasons are here in Kannada

ಎಂಎಲ್​​ಸಿಗಳು ಕೂಡ ಟಿಕೆಟ್ ಕೇಳುತ್ತಿದ್ದಾರೆ. ಲಕ್ಷ್ಮಣ ಸವದಿ, ಆಯನೂರು ಮಂಜುನಾಥ್, ಯೋಗೇಶ್ವರ್ ಟಿಕೆಟ್ ಕೇಳುತ್ತಿದ್ದಾರೆ. ಸಂಸದ ಕರಡಿ ಸಂಗಣ್ಣ ಕೂಡ ಟಿಕೆಟ್ ಕೇಳುತ್ತಿದ್ದಾರೆ.

3 / 6
Karnataka Assembly Elections 2023 BJP Candidates list delaying reasons are here in Kannada

ಕಾಂಗ್ರೆಸ್, ಜೆಡಿಎಸ್ ಘಟಾನುಘಟಿ ನಾಯಕರಿಗೆ ಖೆಡ್ಡಾ ತೋಡಲು, ಪ್ರಬಲ ಅಭ್ಯರ್ಥಿಗಳ ಹುಡುಕಾಟದಲ್ಲಿದೆ ಹೈಕಮಾಂಡ್. ಕೆಲವು ನಾಯಕರಿಗೆ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ.

4 / 6
Karnataka Assembly Elections 2023 BJP Candidates list delaying reasons are here in Kannada

30ರಿಂದ 40 ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಯಾರಿಗೆ ಟಿಕೆಟ್ ಕೊಡಬೇಕು ಎಂದು ನಿರ್ಧರಿಸುವುದು ಕಷ್ಟವಾಗುತ್ತಿದೆ‌. ಕ್ಷೇತ್ರಗಳಿಂದ ಮತ್ತೊಮ್ಮೆ ಅಭಿಪ್ರಾಯ ಸಂಗ್ರಹಿಸಿ ವರದಿ ತರಿಸಿಕೊಳ್ಳುವಂತೆ ಸೂಚಿಸಲಾಗಿದೆ.

5 / 6
Karnataka Assembly Elections 2023 BJP Candidates list delaying reasons are here in Kannada

ಎಲ್ಲಾ 224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಿಯೇ ದೆಹಲಿಯಿಂದ ಹೊರಬೇಕು ಎಂದು ರಾಜ್ಯನಾಯಕರು ನಿರ್ಧರಿಸಿದ್ದಾರೆ. ಹೀಗಾಗಿ ಗೊಂದಲವಿರುವ ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿ ಹೆಸರಿಸುವುದು ಕಷ್ಟವಾಗಿದೆ.

6 / 6
Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?