AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಭೇಟಿ ಮಾಡಿದ ಬಿಜೆಪಿ ಸಂಸದರು: ಜಗ್ಗೇಶ್, ಬಿವೈ ರಾಘವೇಂದ್ರ ಹೇಳಿದ್ದೇನು?

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ಸಂಸದರು ಭೇಟಿಯಾಗಿದ್ದಾರೆ. ಇಂದು(ಜೂನ್ 12) ಬೆಂಗಳೂರಿನಲ್ಲಿ ಶಿವಮೊಗ್ಗ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಸಭಾ ಸದಸ್ಯ ಜಗ್ಗೇಶ್​ ದಂಪತಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: Jun 12, 2023 | 4:05 PM

Share
 ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ಸಂಸದರು ಭೇಟಿ ಮಾಡಿದರು.

1 / 6
ಬಿಎಸ್ ಯಡಿಯೂರಪ್ಪನವರ ಪುತ್ರ, ಶಿವಮೊಗ್ಗ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

2 / 6
ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಜಗ್ಗೇಶ್ ದಂಪತಿ ಭೇಟಿ ಮಾಡಿ ಸನ್ಮಾನಿಸಿದರು.

3 / 6
ಸ್ನೇಹಿತನಾಗಿ ಡಿ.ಕೆ.ಶಿವಕುಮಾರ್​ಗೆ ಅಭಿನಂದನೆ ಸಲ್ಲಿಸಲು ಬಂದಿದ್ದೇನೆ. ರಾಜ್ಯಸಭಾ ಸದಸ್ಯರಾಗಿ ಇಂದಿಗೆ 1 ವರ್ಷ ಪೂರೈಸಿದ್ದೇನೆ. ನನ್ನ ವ್ಯಾಪ್ತಿಯಲ್ಲಿ ಏನೆಲ್ಲ ಕೆಲಸ ಮಾಡಲು ಸಾಧ್ಯವೋ ಅದನ್ನ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

4 / 6
ಬಿವೈ ರಾಘವೇಂದ್ರ ಅವರು ಡಿಕೆ ಶಿವಕುಮಾರ್ ಭೇಟಿ ಮಾಡಿದ ಬಳಿಕ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

5 / 6
ಮಹಾರಾಷ್ಟ್ರದ ಮಾಜಿ ಸಿಎಂ ದಿವಂಗತ ವಿಲಾಸ್‌ರಾವ್ ದೇಶಮುಖ್ ಅವರ ಪುತ್ರ ಲಾತೂರ್(ಗ್ರಾಮೀಣ) ಶಾಸಕ ಧೀರಜ್ ವಿ ದೇಶಮುಖ್ ಅವರು ಸಹ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು.

6 / 6
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!

ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು