AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ವಿವರ

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂದು ಘೋಷಣೆ ಮಾಡುತ್ತಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸರ್ಕಾರದ ಮೊದಲ ಬಜೆಟ್‌ ಮಂಡಿಸಿದರು. ವಿಧಾನಸಭೆ ಚುನಾವಣೆ ವೇಳೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ದೊಡ್ಡ ಪಾಲನ್ನು ಮೀಸಲಿಟ್ಟಿದ್ದಾರೆ. ಇನ್ನು ಯಾವೆಲ್ಲ ಇಲಾಖೆಗಳಿಗೆ ಎಷ್ಟೆಷ್ಟು ಅನುದಾನ ಮೀಸಲಿದ್ದಾರೆ ಎನ್ನುವ ವಿವರ ಇಲ್ಲಿದೆ.

TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Jul 07, 2023 | 4:07 PM

Share
ಶಿಕ್ಷಣ ಇಲಾಖೆ 37,587 ಕೋಟಿ ಅನುದಾನ ಮೀಸಲು

ಶಿಕ್ಷಣ ಇಲಾಖೆ 37,587 ಕೋಟಿ ಅನುದಾನ ಮೀಸಲು

1 / 14
ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲು

ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲು

2 / 14
ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಮೀಸಲು

ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ ಮೀಸಲು

3 / 14
ಕೃಷಿ & ತೋಟಗಾರಿಕೆ ಇಲಾಖೆ 5,860 ಕೋಟಿ ರೂ. ಮೀಸಲು

ಕೃಷಿ & ತೋಟಗಾರಿಕೆ ಇಲಾಖೆ 5,860 ಕೋಟಿ ರೂ. ಮೀಸಲು

4 / 14
ಲೋಕೋಪಯೋಗಿ ಇಲಾಖೆ 10,143 ಕೋಟಿ ಮೀಸಲು

ಲೋಕೋಪಯೋಗಿ ಇಲಾಖೆ 10,143 ಕೋಟಿ ಮೀಸಲು

5 / 14
ಸಿದ್ದರಾಮಯ್ಯ

CM SIddaramaiah To Shift govt Cauvery residence after ashada masam End

6 / 14
ಇಂಧನ ಇಲಾಖೆ 22,773 ಕೋಟಿ ಮೀಸಲು

ಇಂಧನ ಇಲಾಖೆ 22,773 ಕೋಟಿ ಮೀಸಲು

7 / 14
ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ಮೀಸಲು

ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,038 ಕೋಟಿ ಮೀಸಲು

8 / 14
ಕಂದಾಯ ಇಲಾಖೆ 16,167 ಕೋಟಿ ಮೀಸಲು

ಕಂದಾಯ ಇಲಾಖೆ 16,167 ಕೋಟಿ ಮೀಸಲು

9 / 14
ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ ಮೀಸಲು

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,950 ಕೋಟಿ ಮೀಸಲು

10 / 14
ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು

ಸಮಾಜ ಕಲ್ಯಾಣ ಇಲಾಖೆ 11,173 ಕೋಟಿ ಮೀಸಲು

11 / 14
ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು

ಒಳಾಡಳಿತ & ಸಾರಿಗೆ ಇಲಾಖೆ 16,638 ಕೋಟಿ ಮೀಸಲು

12 / 14
ಆಹಾರ & ನಾಗರಿಕ ಸರಬರಾಜು ಇಲಾಖೆ 10,460 ಕೋಟಿ ಮೀಸಲು

ಆಹಾರ & ನಾಗರಿಕ ಸರಬರಾಜು ಇಲಾಖೆ 10,460 ಕೋಟಿ ಮೀಸಲು

13 / 14
ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು

ಇತರೆ 1,09,639 ಲಕ್ಷ ಕೋಟಿ ರೂಪಾಯಿ ಮೀಸಲು

14 / 14

Published On - 2:25 pm, Fri, 7 July 23

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ