Karnataka Budget 2023: ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ವಿವರ
ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂದು ಘೋಷಣೆ ಮಾಡುತ್ತಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸರ್ಕಾರದ ಮೊದಲ ಬಜೆಟ್ ಮಂಡಿಸಿದರು. ವಿಧಾನಸಭೆ ಚುನಾವಣೆ ವೇಳೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ದೊಡ್ಡ ಪಾಲನ್ನು ಮೀಸಲಿಟ್ಟಿದ್ದಾರೆ. ಇನ್ನು ಯಾವೆಲ್ಲ ಇಲಾಖೆಗಳಿಗೆ ಎಷ್ಟೆಷ್ಟು ಅನುದಾನ ಮೀಸಲಿದ್ದಾರೆ ಎನ್ನುವ ವಿವರ ಇಲ್ಲಿದೆ.

1 / 14

2 / 14

3 / 14

4 / 14

5 / 14

6 / 14

7 / 14

8 / 14

9 / 14

10 / 14

11 / 14

12 / 14

13 / 14

14 / 14
Published On - 2:25 pm, Fri, 7 July 23