Karnataka Budget 2022: ಈ ಬಾರಿಯ ಕರ್ನಾಟಕದ ಬಜೆಟ್ನಲ್ಲಿ ಪ್ರವಾಸೋದ್ಯಮ ವಲಯಕ್ಕೂ ಆದ್ಯತೆ ನೀಡಲಾಗಿದೆ. ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಗಳಾದ ಹಂಪಿ, ಬಾದಾಮಿ, ಐಹೊಳೆ, ಬೇಲೂರು, ಹಳೆಬೀಡು, ಜೋಗ ಜಲಪಾತ, ನಂದಿ ಬೆಟ್ಟ, ಮುಳ್ಳಯ್ಯನಗಿರಿ, ಚಾಮುಂಡಿ ಬೆಟ್ಟ ಮುಂತಾದ ಸ್ಥಳಗಳಿಗೆ ಬಜೆಟ್ನಲ್ಲಿ ಅನುಮಾನ ಘೋಷಿಸಲಾಗಿದೆ.
1 / 10
ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಪ್ರವಾಸಿ ವೃತ್ತವನ್ನು ಮತ್ತು ಮೈಸೂರು-ಶ್ರೀರಂಗಪಟ್ಟಣ-ಹಾಸನ-ಬೇಲೂರು-ಹಳೇಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.
2 / 10
ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ರೋಪ್‍ವೇ ನಿರ್ಮಾಣಕ್ಕೆ ಕ್ರಮ.