- Kannada News Photo gallery Kannada News | Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada
ಸಿಎಂ ಸಿದ್ದರಾಮಯ್ಯ ಸರ್ಕಾರ: ಜೋಡೆತ್ತು ಸಂಪುಟಕ್ಕೆ ಸೇರಿದ ನೂತನ ಸಚಿವರು ಇವರೆ ನೋಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಂಪುಟ ವಿಸ್ತರಣೆಯಾಗಿದ್ದು, ನೂತನವಾಗಿ 24 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಹಾಲಿ ಅಸ್ತಿತ್ವವಿರುವ 10 ಮಂದಿಯ ಸಚಿವ ಸಂಪುಟಕ್ಕೆ 24 ಸಚಿವರು ಸೇರ್ಪಡೆಗೊಳ್ಳುವ ಮೂಲಕ ಪರಿಪೂರ್ಣ ಸಂಪುಟ ರಚನೆಯಾಗಿದೆ.
Updated on: May 27, 2023 | 2:24 PM

ಸಚಿವರಾಗಿ ಹೆಚ್.ಕೆ.ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಚಿವರಾಗಿ ಎನ್. ಚಲುವರಾಯಸ್ವಾಮಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು

ಸಚಿವರಾಗಿ ಡಾ.ಹೆಚ್. ಸಿ.ಮಹದೇವಪ್ಪ ಸತ್ಯ ಮತ್ತು ನಿಷ್ಠೆಯಿಂದ ಪ್ರಮಾಣವಚನ ಸ್ವೀಕರಿಸಿದರು

ಸಚಿವರಾಗಿ ದಿನೇಶ್ ಗುಂಡೂರಾವ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಚಿವರಾಗಿ ಕೃಷ್ಣ ಭೈರೇಗೌಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಚಿವರಾಗಿ ಈಶ್ವರ ಖಂಡ್ರೆಯವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಚಿವರಾಗಿ ಶಿವಾನಂದ ಪಾಟೀಲ್ ಅವರು ಅಣ್ಣ ಬಸವಣ್ಣನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು

ಸಚಿವರಾಗಿ ರಹೀಂ ಖಾನ್ ಅವರು ಇಂಗ್ಲಿಷ್ನಲ್ಲಿ ಅಲ್ಲಾ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು

ಸಚಿವರಾಗಿ ಸಂತೋಷ್ ಲಾಡ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಚಿವರಾಗಿ ಮಧು ಬಂಗಾರಪ್ಪ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಚಿವರಾಗಿ ಎನ್. ಎಸ್.ಬೋಸರಾಜು ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಚಿವರಾಗಿ ಭೈರತಿ ಸುರೇಶ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಚಿವರಾಗಿ ಡಿ.ಸುಧಾಕರ್ ಅವರು ತೇರು ಮಲ್ಲೇಶ್ವರ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಚಿವರಾಗಿ ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಚಿವರಾಗಿ ಬಿ.ನಾಗೇಂದ್ರ ಅವರು ದೇವರು, ವಾಲ್ಮೀಕಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಚಿವರಾಗಿ ಎಂ.ಸಿ.ಸುಧಾಕರ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಚಿವರಾಗಿ ಕೆ.ವೆಂಕಟೇಶ್ ದೇವರ ಹೆಸರಿನಲ್ಲಿ ಪ್ರಮಾಣವಚನ ಮಾಡಿದ್ದಾರೆ.

ಸಚಿವರಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಗಜ್ಯೋತಿ ಬಸವೇಶ್ವರ, ಛತ್ರಪತಿ ಶಿವಾಜಿ ಮಹರಾಜ, ಡಾ. ಬಿ ಆರ್ ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಚಿವರಾಗಿ ಮಂಕಾಳು ವೈದ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಚಿವರಾಗಿ ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಚಿವರಾಗಿ ಶರಣಬಸಪ್ಪ ದರ್ಶನಾಪುರ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಚಿವರಾಗಿ ಆರ್.ಬಿ.ತಿಮ್ಮಾಪುರ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು

ಸಚಿವರಾಗಿ ಎಸ್.ಎಸ್.ಮಲ್ಲಿಕಾರ್ಜುನ ಅವರು ಕಲ್ಲೇಶ್ವರ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.




