AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ಸರ್ಕಾರ: ಜೋಡೆತ್ತು ಸಂಪುಟಕ್ಕೆ ಸೇರಿದ ನೂತನ ಸಚಿವರು ಇವರೆ ನೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಂಪುಟ ವಿಸ್ತರಣೆಯಾಗಿದ್ದು, ನೂತನವಾಗಿ 24 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಹಾಲಿ ಅಸ್ತಿತ್ವವಿರುವ 10 ಮಂದಿಯ ಸಚಿವ ಸಂಪುಟಕ್ಕೆ 24 ಸಚಿವರು ಸೇರ್ಪಡೆಗೊಳ್ಳುವ ಮೂಲಕ ಪರಿಪೂರ್ಣ ಸಂಪುಟ ರಚನೆಯಾಗಿದೆ.

ವಿವೇಕ ಬಿರಾದಾರ
|

Updated on: May 27, 2023 | 2:24 PM

Share
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಹೆಚ್.ಕೆ.ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

1 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಎನ್​​. ಚಲುವರಾಯಸ್ವಾಮಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು

2 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಡಾ.ಹೆಚ್​. ಸಿ.ಮಹದೇವಪ್ಪ ಸತ್ಯ ಮತ್ತು ನಿಷ್ಠೆಯಿಂದ ​​ಪ್ರಮಾಣವಚನ ಸ್ವೀಕರಿಸಿದರು

3 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ದಿನೇಶ್ ಗುಂಡೂರಾವ್ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

4 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಕೃಷ್ಣ ಭೈರೇಗೌಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

5 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಈಶ್ವರ ಖಂಡ್ರೆಯವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

6 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಶಿವಾನಂದ ಪಾಟೀಲ್​​ ಅವರು ಅಣ್ಣ ಬಸವಣ್ಣನ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು

7 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ರಹೀಂ ಖಾನ್​ ಅವರು ಇಂಗ್ಲಿಷ್​​ನಲ್ಲಿ ಅಲ್ಲಾ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು

8 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಸಂತೋಷ್ ಲಾಡ್​ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

9 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಮಧು ಬಂಗಾರಪ್ಪ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

10 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಎನ್​. ಎಸ್​​.ಬೋಸರಾಜು ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

11 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಭೈರತಿ ಸುರೇಶ್​​ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

12 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಡಿ.ಸುಧಾಕರ್ ಅವರು ತೇರು ಮಲ್ಲೇಶ್ವರ್ ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

13 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

14 / 23

ಸಚಿವರಾಗಿ ಬಿ.ನಾಗೇಂದ್ರ ಅವರು ದೇವರು, ವಾಲ್ಮೀಕಿ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

15 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಎಂ.ಸಿ.ಸುಧಾಕರ್ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

16 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಕೆ.ವೆಂಕಟೇಶ್ ದೇವರ ಹೆಸರಿನಲ್ಲಿ ​​ಪ್ರಮಾಣವಚನ ಮಾಡಿದ್ದಾರೆ.

17 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಜಗಜ್ಯೋತಿ ಬಸವೇಶ್ವರ, ಛತ್ರಪತಿ ಶಿವಾಜಿ ಮಹರಾಜ, ಡಾ. ಬಿ ಆರ್​ ಅಂಬೇಡ್ಕರ್​​ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

18 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಮಂಕಾಳು ವೈದ್ಯ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

19 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

20 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಶರಣಬಸಪ್ಪ ದರ್ಶನಾಪುರ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

21 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಆರ್.ಬಿ.ತಿಮ್ಮಾಪುರ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು

22 / 23
Karnataka Cabinet Expansion, CM Siddaramaiah's Cabinet to Expand Today with 24 of ministers photos Latest News in Kannada

ಸಚಿವರಾಗಿ ಎಸ್.ಎಸ್.ಮಲ್ಲಿಕಾರ್ಜುನ ಅವರು ಕಲ್ಲೇಶ್ವರ ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು.

23 / 23
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?

RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ

ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!

ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ

ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!