Kannada News Photo gallery Karnataka CM Siddaramaiah DyCM DK Shivakumar distributes free Ticket For Women In Under Shakti Yojana In Pics
ಧರ್ಮಸ್ಥಳಕ್ಕೆ ಹೊರಟ ಬಸ್ನಲ್ಲಿ ಉಚಿತ ಟಿಕೆಟ್ ವಿತರಿಸಿ ಮಹಿಳೆಯರಿಗೆ ಹ್ಯಾಪಿ ಜರ್ನಿ ಎಂದ ಸಿದ್ದರಾಮಯ್ಯ
ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. ಬಳಿಕ ಸಿದ್ದರಾಮಯ್ಯ ಅವರು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡಿ, ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೇಟ್ ವಿತರಿಸಿದರು.