AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿ ಫಾರಂ ಪಡೆದ ಜಗದೀಶ್ ಶೆಟ್ಟರ್, ಖಾದಿಯಲ್ಲಿ ಕೈ ನಾಯಕರೊಂದಿಗೆ ಮಿಂಚಿದ ಫೋಟೋಗಳು ಇಲ್ಲಿವೆ

ಸದಾ ವತ್ಸಲೇ ಎನ್ನುತ್ತಲೇ ಆರ್​ಎಸ್​ಎಸ್​ ತತ್ವ ಸಿದ್ಧಾಂತಗಳೊಂದಿಗೆ ಬಿಜೆಪಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಚ್ಚರಿ ರೀತಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕ, ಪಕ್ಷದ ರಾಜ್ಯಾಧ್ಯಕ್ಷ ಸಚಿವ, ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿ ಹುದ್ದೆಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್​ , ಬಿಜೆಪಿಯೊಂದಿಗಿನ 4 ದಶಕಗಳ ಕಾಲ ಸಂಬಂಧಕ್ಕೆ ತಿಲಾಂಜಲಿ ಹಾಡಿದರು.

ರಮೇಶ್ ಬಿ. ಜವಳಗೇರಾ
|

Updated on: Apr 17, 2023 | 10:56 AM

Share
4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಶಾಸಕ ಸಚಿವ ಸಿಎಂ ಆಗಿದ್ದ ಜಗದೀಶ್‌ ಶೆಟ್ಟರ್‌ ಬಿಜೆಪಿಯೊಂದಿಗಿನ ತಮ್ಮ ಸಂಬಂಧಕ್ಕೆ ತಿಲಾಂಜಲಿ ಹಾಡಿ ಕಾಂಗ್ರೆಸ್‌ ಸೇರಿದರು.

1 / 7
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಕಚೇರಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

2 / 7
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಂದಿದ್ದ ಜಗದೀಶ್ ಶೆಟ್ಟರ್ ಅವರು ಇಂದು ಕಾಂಗ್ರೆಸ್​ ಸದಸ್ಯತ್ವ ಪಡೆದುಕೊಂಡರು.

3 / 7
ಕಾಂಗ್ರೆಸ್​ ಸೇರ್ಪಡೆಯಾದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್​  ಬಿ ಫಾರಂ ಪಡೆದುಕೊಂಡರು.

4 / 7
ಇದರೊಂದಿಗೆ ಜಗದೀಶ್ ಶೆಟ್ಟರ್ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಕಾಂಗ್ರೆ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ

5 / 7
4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಪಕ್ಷ ಸಂಘಟನೆ ಮಾಡಿ ಹಲವು ಹುದ್ದೆಗಳನ್ನು ಅಲಂಕರಿಸಿದ್ದ ಜಗದೀಶ್ ಶೆಟ್ಟರ್ ಇದೀಗ ಅವೆಲ್ಲವೂಗಳಿಗೆ ಬೈ ಹೇಳಿ ಕಾಂಗ್ರೆಸ್​ಗೆ ಜೈ ಎಂದರು.

6 / 7
ಸುಮಾರು ನಲವತ್ತ ವರ್ಷಗಳ ಕಾಲ ಕೇಸರಿ ಮನೆಯಲ್ಲಿ ಓಡಾಡಿಕೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಖಾದಿಯಲ್ಲಿ ಕಾಂಗ್ರೆಸ್​  ನಾಯಕರೊಂದಿಗೆ ಗುರುತಿಸಿಕೊಂಡರು.

7 / 7
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು

ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು

ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ

ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?

ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!

ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ

ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!

ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ

ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!

ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ