- Kannada News Photo gallery Karnataka Congress president DK Shivakumar's helicopter was hit by an eagle near Hosakote. He was on his way to Mulabagilu for an election rally. His camera person received minor injuries during the incident.
ಹದ್ದು ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು
ರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election) ಪ್ರಚಾರಕ್ಕಾಗಿ ಮುಳಬಾಗಿಲಿಗೆ ತೆರಳುತ್ತಿದ್ದ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿ ಹೊಡೆದಿದ್ದು, ಅಪಾಯದಿಂದ ಸ್ವಲ್ಪದರಲೇ ಪಾರಾಗಿದ್ದಾರೆ. ರಣಹದ್ದು ಡಿಕ್ಕಿ ಹೊಡೆದ ಏಟಿಗೆ ಹೆಲಿಕಾಪ್ಟರ್ ಹೇಗಾಗಿದೆ ಎನ್ನುವುದನ್ನು ಫೋಟೋಗಳನ್ನು ನೋಡಿ ನಿಮಗೆ ತಿಳಿಯುತ್ತೆ.
Updated on:May 02, 2023 | 2:57 PM


ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಈ ಅವಘಡ ಸಂಭವಿಸಿದ್ದು, ತಕ್ಷಣ ಎಚ್ಚೆತ್ತ ಪೈಲೆಟ್ ಹೆಚ್ಎಎಲ್ ಏರ್ಪೋರ್ಟ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್ ವಿಂಡೋ ಗ್ಲಾಸ್ ಪುಡಿಪುಡಿಯಾಗಿದೆ.

ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಕಾಂಗ್ರೆಸ್ ಟ್ವಿಟ್ಟರ್ ಮೂಲಕ ತಿಳಿಸಿದೆ.


Published On - 2:55 pm, Tue, 2 May 23
Related Photo Gallery

ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!

Hardik Pandya: ಸೋಲಿನ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ.

ಹಿಟ್ ಆಗದ ಹಿಟ್ಮ್ಯಾನ್, ಆದರೂ ರೋಹಿತ್ ಶರ್ಮಾ ಹೆಸರಿಗೆ ವಿಶ್ವ ದಾಖಲೆ

ಐಪಿಎಲ್ ಕೋಟಿ ಕೋಟಿ ಆಫರ್ ತಿರಸ್ಕರಿಸಿದ ಇಂಗ್ಲೆಂಡ್ ಆಟಗಾರ

ನಾಯಕನಾದ ಕೂಡಲೇ ಬೆಸ್ಟ್ ಬೌಲರ್ಗೆ ಗೇಟ್ಪಾಸ್ ನೀಡಿದ ಪಾಂಡ್ಯ

ಬರಿದಾಗುತ್ತಿರುವ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು: ರೈತರಲ್ಲಿ ಆತಂಕ

ಪಾಕ್ ವಿರುದ್ಧ ವಿಶ್ವ ದಾಖಲೆ ಬರೆದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಪುತ್ರ..!

RCBಗೆ ಕಪ್... ಲಾಲಿಪಾಪ್: CSK ಅಭಿಮಾನಿಗಳ ಗೇಲಿ ಹಿಂದಿರುವ ಅಸಲಿಯತ್ತೇನು?

CSK ಗೆ ಶಾಕ್ ನೀಡಿ ಇತಿಹಾಸ ನಿರ್ಮಿಸಿದ RCB

2 ವರ್ಷ ಬ್ಯಾನ್... CSKಯನ್ನು ಗೇಲಿ ಮಾಡಿದ್ರಾ ವಿರಾಟ್ ಕೊಹ್ಲಿ?
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್ಎಸ್ಎಸ್ ಪ್ರಧಾನ ಕಚೇರಿಗೆ ಮೋದಿ ಭೇಟಿ

ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ

ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ

Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ

IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್

Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ

Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನಲ್ಲಿ ಬೆಂಕಿ

‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ

ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್ಗೆ ಸಿರಾಜ್ ತಿರುಗೇಟು
