- Kannada News Photo gallery Karnataka Congress president DK Shivakumar's helicopter was hit by an eagle near Hosakote. He was on his way to Mulabagilu for an election rally. His camera person received minor injuries during the incident.
ಹದ್ದು ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು
ರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election) ಪ್ರಚಾರಕ್ಕಾಗಿ ಮುಳಬಾಗಿಲಿಗೆ ತೆರಳುತ್ತಿದ್ದ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿ ಹೊಡೆದಿದ್ದು, ಅಪಾಯದಿಂದ ಸ್ವಲ್ಪದರಲೇ ಪಾರಾಗಿದ್ದಾರೆ. ರಣಹದ್ದು ಡಿಕ್ಕಿ ಹೊಡೆದ ಏಟಿಗೆ ಹೆಲಿಕಾಪ್ಟರ್ ಹೇಗಾಗಿದೆ ಎನ್ನುವುದನ್ನು ಫೋಟೋಗಳನ್ನು ನೋಡಿ ನಿಮಗೆ ತಿಳಿಯುತ್ತೆ.
Updated on:May 02, 2023 | 2:57 PM
Share


ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಈ ಅವಘಡ ಸಂಭವಿಸಿದ್ದು, ತಕ್ಷಣ ಎಚ್ಚೆತ್ತ ಪೈಲೆಟ್ ಹೆಚ್ಎಎಲ್ ಏರ್ಪೋರ್ಟ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್ ವಿಂಡೋ ಗ್ಲಾಸ್ ಪುಡಿಪುಡಿಯಾಗಿದೆ.

ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಕಾಂಗ್ರೆಸ್ ಟ್ವಿಟ್ಟರ್ ಮೂಲಕ ತಿಳಿಸಿದೆ.


Published On - 2:55 pm, Tue, 2 May 23
Related Photo Gallery
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ




