ಹದ್ದು ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

ರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election) ಪ್ರಚಾರಕ್ಕಾಗಿ ಮುಳಬಾಗಿಲಿಗೆ ತೆರಳುತ್ತಿದ್ದ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದಿದ್ದು, ಅಪಾಯದಿಂದ ಸ್ವಲ್ಪದರಲೇ ಪಾರಾಗಿದ್ದಾರೆ. ರಣಹದ್ದು ಡಿಕ್ಕಿ ಹೊಡೆದ ಏಟಿಗೆ ಹೆಲಿಕಾಪ್ಟರ್​ ಹೇಗಾಗಿದೆ ಎನ್ನುವುದನ್ನು ಫೋಟೋಗಳನ್ನು ನೋಡಿ ನಿಮಗೆ ತಿಳಿಯುತ್ತೆ.

ರಮೇಶ್ ಬಿ. ಜವಳಗೇರಾ
|

Updated on:May 02, 2023 | 2:57 PM

ಹದ್ದು  ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

1 / 6
ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಈ ಅವಘಡ ಸಂಭವಿಸಿದ್ದು, ತಕ್ಷಣ ಎಚ್ಚೆತ್ತ  ಪೈಲೆಟ್ ಹೆಚ್​ಎಎಲ್​ ಏರ್​ಪೋರ್ಟ್​ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.

2 / 6
ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದೆ.

3 / 6
ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಕಾಂಗ್ರೆಸ್​ ಟ್ವಿಟ್ಟರ್​ ಮೂಲಕ ತಿಳಿಸಿದೆ.

4 / 6
ಹದ್ದು  ಡಿಕ್ಕಿಗೆ ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಇಲ್ಲಿವೆ ಚಿತ್ರಗಳು

5 / 6

6 / 6

Published On - 2:55 pm, Tue, 2 May 23

Follow us