- Kannada News Photo gallery Kannada News| Karnataka DCM DK Shivakumar Meets BJP Leaders In Assembly Session First day In Vidhana Soudha Bengaluru
ವಿಧಾನಸಭೆಯ ಮೊಗಸಾಲೆಯಲ್ಲಿ ಒಂದಾದ ಬಿಜೆಪಿ-ಕಾಂಗ್ರೆಸ್ ನಾಯಕರು: ಲವಲವಿಕೆ ಓಡಾಡಿದ ಡಿಕೆ ಶಿವಕುಮಾರ್
ಇಂದಿನಿಂದ(ಮೇ 22) ಮೂರು ದಿನ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ ಆರಂಭವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ನಡೀತಿರೋ ಚೊಚ್ಚಲ ಅಧಿವೇಶನ ಇದಾಗಿದೆ. 16ನೇ ವಿಧಾನಸಭೆಯ ಮೊಟ್ಟ ಮೊದಲ ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸಭೆಯ ಮೊಗಸಾಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿರೋಧ ಪಕ್ಷದ ಶಾಸಕರುಗಳ ಜೊತೆ ಲವಲವಿಕೆಯಿಂದ ಮಾತನಾಡಿಸಿ ಫೋಟೋಗೆ ಫೋಸ್ ನೀಡಿದರು. ಚುನಾವಣೆ ಸಂದರ್ಭದಲ್ಲಿ ಬದ್ಧ ವೈರಿಗಳಂತೆ ಕಾದಾಡಿದ ನಾಯಕರ ಕುಶಲೋಪರಿ ಫೋಟೋಗಳಲ್ಲಿ ನೋಡಿ.
Updated on: May 22, 2023 | 12:08 PM
Share

16ನೇ ವಿಧಾನಸಭೆಯ ಮೊಟ್ಟ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಮೊದಲ ದಿನ ನೂತನ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಲವಲವಿಕೆಯಿಂದ ಓಡಾಡಿದರು.

ವಿಧಾನಸಭೆಯ ಮೊಗಸಾಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿರೋಧ ಪಕ್ಷದ ಶಾಸಕರುಗಳ ಜೊತೆ ಲವಲವಿಕೆಯಿಂದ ಮಾತನಾಡಿಸಿ ಫೋಟೋಗೆ ಫೋಸ್ ನೀಡಿದರು

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಹಸ್ತಲಾಘವ ಮಾಡಿದರು.

ಡಿಕೆ ಶಿವಕುಮಾರ್ ಅವರು ಬಿಜೆಪಿ ನಾಯಕರಾದ ಬೊಮ್ಮಾಯಿ, ಅಶೋಕ್, ಯತ್ನಾಳ್ ಜೊತೆ ಕುಶಲೋಪರಿ

ಇನ್ನು ತಮ್ಮ ವಿರುದ್ಧ ಕನಪುರದಲ್ಲಿ ಸ್ಪರ್ಧಿಸಿ ಸೋತಿರುವ ಆರ್ ಅಶೋಕ್ ಅವರ ಹೆಗಲ ಮೇಲೆ ಹಾಕಿ ನಗುತ್ತಲೇ ಫೋಟೋ ಕ್ಲಿಕ್ಕಿಸಿಕೊಂಡರು,

ವಿಧಾನಸಭೆ ಅಧಿವೇಶನ ಹಾಲ್ನಲ್ಲಿ ಹಲವು ಶಾಸಕರ ಜೊತೆ ಡಿಕೆ ಶಿವಕುಮಾರ್ ಮಾತು ಕತೆ ನಡೆಸಿದರು.

ಇನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ಡಿಸಿಎಂ ಡಿಕೆ ಶಿವಕುಮಾರ್ಗೆ ವಿಶ್ ಮಾಡಿರು.
Related Photo Gallery
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್ ಮೀಟಿಂಗ್ ಬಗ್ಗೆ ಸೋಮಶೇಖರ್ ಬಿಗ್ ಅಪ್ಡೇಟ್
ಕಾಂಗ್ರೆಸ್ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್




