Karnataka Elections 2023: ಕಂತೆ ಕಂತೆ ಹಣ ಸೊಂಟಕ್ಕೆ ಕಟ್ಟಿಕೊಂಡು ಬೈಕ್​ನಲ್ಲಿ ಸಾಗಾಟ; 7 ಲಕ್ಷ ರೂ. ಪೊಲೀಸರ ವಶಕ್ಕೆ

Rakesh Nayak Manchi

Updated on: Apr 06, 2023 | 5:44 PM

ಚುನಾವಣೆ ಸಮೀಪದಲ್ಲಿ ಲಕ್ಷಾಂತರ, ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ಸಾಗಾಟವಾಗುತ್ತಿರುವುದು ಅಲ್ಲಲ್ಲಿ ಪತ್ತೆಯಾಗುತ್ತಿದೆ. ಇದೀಗ ದಾವಣಗೆರೆಯಲ್ಲೂ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.5 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

1 / 5
Karnataka Elections 2023 Police seize Rs 7.5 lakh worth of unaccounted cash from a biker in Davanagere news

2 / 5

3 / 5

4 / 5

5 / 5

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us