ಉಡುಪಿ: ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್; ಚಿತ್ರಗಳನ್ನು ನೋಡಿ

ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ ಶಾಸಕ ರಘುಪತಿ ಭಟ್ ಜೊತೆಯಿದ್ದರು. ರಾಜ್ಯಪಾಲರ ಭೇಟಿಯ ಚಿತ್ರಗಳು ಇಲ್ಲಿವೆ.

1/6
ವಿವಿಧ ಕಾರ್ಯಕ್ರಮಗಳ ನಿಮಿತ್ತ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು (ಡಿ.03) ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ.

2/6
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಶಾಸಕ ಕೆ.ರಘುಪತಿ ಭಟ್ ಸಾಥ್ ನೀಡಿದರು.

3/6
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಮಾಡಿದ ಬಳಿಕ ರಾಜ್ಯಪಾಲರು ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

4/6
ಸ್ಮರಣಿಕೆ ನೀಡಿ ರಾಜ್ಯಪಾಲರನ್ನು ಅದಮಾರು ಶ್ರೀಗಳು ಹರಸಿದರು.

5/6
ದೇವರ ದರ್ಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್.

6/6
ಉಡುಪಿ ಭೇಟಿಯ ನಂತರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೋಕರ್ಣದ ಮಹಾಬಲೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದಾರೆ.

Published On - 5:50 pm, Fri, 3 December 21

Click on your DTH Provider to Add TV9 Kannada