ಮೂವರು ಸಹೋದರರು ದುರಂತ ಸಾವು: IAS ಅಧಿಕಾರಿ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ರೂ ಉಳಿಯಲಿಲ್ಲ ಜೀವಗಳು
ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ. ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂಬಂಧಿಕರ ಮದುವೆಗೆಂದು ವಿಜಯಪುರಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೀವರ್ಗಿ ಬಳಿ ಕಾರು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಅವರ ಇಬ್ಬರು ಸಹೋದರರು ಸಹ ಸಾವನ್ನಪ್ಪಿದ್ದು, ಮೂವರು ಸಹೋದರರು ಸಾವಿನಲ್ಲೂ ಒಂದಾಗಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




