ಬೆಂಗಳೂರಿನಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಲೇಡಿ ಅಧಿಕಾರಿಯ ಬರ್ಬರ ಹತ್ಯೆ, ಕಾರಣವೇನು?
ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಯನ್ನು ಭೀಕರ ಕೊಚ್ಚಿ ಕೊಲೆ ಮಾಡಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಅವರನ್ನು ದುಷ್ಕರ್ಮಿಗಳು ಕತ್ತು ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮದುವೆಯಾದ ಸ್ವಲ್ಪ ದಿನಗಳಲ್ಲೇ ಪ್ರತಿಮಾಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನೌಕರಿ ಸಿಕ್ಕಿತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ಪ್ರತಿಮಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

1 / 12

2 / 12

3 / 12

4 / 12

5 / 12

6 / 12

7 / 12

8 / 12

9 / 12

10 / 12

11 / 12

12 / 12