ಬೆಂಗಳೂರಿನಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಲೇಡಿ ಅಧಿಕಾರಿಯ ಬರ್ಬರ ಹತ್ಯೆ, ಕಾರಣವೇನು?

| Updated By: ರಮೇಶ್ ಬಿ. ಜವಳಗೇರಾ

Updated on: Nov 05, 2023 | 12:15 PM

ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಯನ್ನು ಭೀಕರ ಕೊಚ್ಚಿ ಕೊಲೆ ಮಾಡಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್​ ಪ್ರತಿಮಾ ಅವರನ್ನು ದುಷ್ಕರ್ಮಿಗಳು ಕತ್ತು ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮದುವೆಯಾದ ಸ್ವಲ್ಪ ದಿನಗಳಲ್ಲೇ ಪ್ರತಿಮಾಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನೌಕರಿ ಸಿಕ್ಕಿತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ಪ್ರತಿಮಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

1 / 12
ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಯನ್ನು ದುಷ್ಕರ್ಮಿಗಳು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.

2 / 12
ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್​ ಪ್ರತಿಮಾ ಅವರನ್ನು ದುಷ್ಕರ್ಮಿಗಳು ಕತ್ತು ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

3 / 12
ಮದುವೆಯಾದ ಸ್ವಲ್ಪ ದಿನಗಳಲ್ಲೇ ಪ್ರತಿಮಾಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನೌಕರಿ ಸಿಕ್ಕಿತು. ಈ ಹಿನ್ನೆಲೆಯಲ್ಲಿ ಒಬ್ಬರೇ ಬೆಂಗಳೂರಿನಲ್ಲಿ ನೆಲೆಸಿದ್ದ ಪ್ರತಿಮಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

4 / 12
ಬೆಂಗಳೂರಿನ  ಗ್ರಾಮಾಂತರ ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

5 / 12
ಪ್ರತಿಮಾ, ಕೊಲೆಯಾದ ಅಧಿಕಾರಿ

ಪ್ರತಿಮಾ, ಕೊಲೆಯಾದ ಅಧಿಕಾರಿ

6 / 12
ಪ್ರತಿಮಾ, ಕೊಲೆಯಾದ ಅಧಿಕಾರಿ

ಪ್ರತಿಮಾ, ಕೊಲೆಯಾದ ಅಧಿಕಾರಿ

7 / 12
ರಾತ್ರಿ ಪ್ರತಿಮಾ ಅವರಿಗೆ ಅಣ್ಣ ಕರೆ ಮಾಡಿದ್ದ, ಆದರೆ ಕರೆ ಸ್ವೀಕರಿಸಿರಲಿಲ್ಲ. ಇಂದು (ನವೆಂಬರ್ 05) ಬೆಳಿಗ್ಗೆ ಮನೆ ಬಳಿ  ಬಂದಾಗ ಘಟನೆ ಬೆಳಕಿಗೆ ಬಂದಿದೆ.

8 / 12
ಇನ್ನು ಮನೆಯಲ್ಲಿ ಯಾವುದೇ ವಸ್ತುಗಳು ಕಾಣೆಯಾಗಿಲ್ಲ. ಹೀಗಾಗಿ ಇದೊಂದು ಪೂರ್ವ ನಿಯೋಜಿತ ಹತ್ಯೆ ಎಂಬುದು ಸ್ಪಷ್ಟವಾಗಿದೆ. ಪರಿಚಿತರಿಂದಲೇ ಕೊಲೆಯಾಗಿರುವ ಅನುಮಾನ ಇರುವ ಹಿನ್ನೆಲೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮನೆಯಲ್ಲಿ ಡಿಸಿಪಿ ರಾಹುಲ್ ಶಹಪುರವಾಡ್ ಪರಿಶೀಲನೆ ನಡೆಸಿದ್ದಾರೆ.

9 / 12
ಮದುವೆಯಾದ ಸ್ವಲ್ಪ ದಿನಗಳಲ್ಲೇ ಪ್ರತಿಮಾಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನೌಕರಿ ಸಿಕ್ಕಿತು. ಈ ಹಿನ್ನೆಲೆಯಲ್ಲಿ ಪ್ರತಿಮಾ ಅವರು ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

10 / 12
ಕಳೆದ 18 ವರ್ಷಗಳ ಹಿಂದೆ ಪ್ರತಿಮಾ ಹಾಗೂ ಸತ್ಯನಾರಾಯಣ ವಿವಾಹವಾಗಿದ್ದರು.  ಇನ್ನು ತೀರ್ಥಹಳ್ಳಿಯ ತುಡುಕಿ ಗ್ರಾಮದಲ್ಲಿ ಗಂಡ ಮತ್ತು ಮಗ ವಾಸವಿದ್ದಾರೆ.

11 / 12
2017ರಲ್ಲಿ ರಾಮನಗರದಲ್ಲೂ ಸಹ ಸುಮಾರು 3 ವರ್ಷ ಗಣಿ ಮತ್ತು ಭೂ ವಿಜ್ಞಾನ  ಇಲಾಖೆಯಲ್ಲಿ  ಸೇವೆ ಸಲ್ಲಿಸಿದ್ದರು. ನಂತರ ಬೆಂಗಳೂರು ಸೌತ್‌ಗೆ ವರ್ಗಾವಣೆಯಾಗಿದ್ದರು.

12 / 12
ಪ್ರತಿಮಾ , ಕೊಲೆಯಾದ ಅಧಿಕಾರಿ

ಪ್ರತಿಮಾ , ಕೊಲೆಯಾದ ಅಧಿಕಾರಿ