AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

270 ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್‌‌ ಮಾಡಿದ ಮಹಿಳೆ: 1 ಲಕ್ಷಕ್ಕೂ ಅಧಿಕ ದಂಡ, ಫೋಟೋಸ್​ ನೋಡಿ

ಬೆಂಗಳೂರಿನ ಮಹಿಳೆಯೊಬ್ಬರು ಹೆಲ್ಮೆಟ್​​ ಹಾಕದೆ, ಮೊಬೈಲ್​ನಲ್ಲಿ ಮಾತನಾಡುತ್ತಾ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ನಗರದಲ್ಲಿ ಸುತ್ತಾಡಿದ್ದಾರೆ. ಹೀಗೆ ಸುತ್ತಾಡುವಾಗ ಮಹಿಳೆಯು ಸಂಚಾರಿ ​ಪೊಲೀಸ್ ಇಲಾಖೆಯ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ. 1 ಲಕ್ಷ ರೂ.ಗು ಅಧಿಕ ದಂಡ ಬಿದ್ದಿದೆ.

Kiran HV
| Updated By: ವಿವೇಕ ಬಿರಾದಾರ|

Updated on: Apr 07, 2024 | 3:00 PM

Share
Bangalore Woman Breaks Traffic rules 270 times in Bengaluru

ಬೆಂಗಳೂರಿನ ಮಹಿಳೆಯೊಬ್ಬರು ಹೆಲ್ಮೆಟ್​​ ಹಾಕದೆ, ಮೊಬೈಲ್​ನಲ್ಲಿ ಮಾತನಾಡುತ್ತಾ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ನಗರದಲ್ಲಿ ಸುತ್ತಾಡಿದ್ದಾರೆ. ಹೀಗೆ ಸುತ್ತಾಡುವಾಗ ಮಹಿಳೆಯು ಸಂಚಾರಿ ​ಪೊಲೀಸ್ ಇಲಾಖೆಯ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ. 1 ಲಕ್ಷ ರೂ.ಗು ಅಧಿಕ ದಂಡ ಬಿದ್ದಿದೆ.

1 / 7
Bangalore Woman Breaks Traffic rules 270 times in Bengaluru

ಬೆಂಗಳೂರು ನಗರ ಸಂಚಾರಿ ಪೊಲೀಸರು ಟ್ರಾಫಿಕ್​ ನಿಯಮಗಳನ್ನು ಪಾಲಿಸಿ ಎಂದು ಎಷ್ಟೇ ಅರಿವು ಮೂಡಿಸುತ್ತಿದ್ದಾರೆ. ಆದರು ಕೂಡ ಕೆಲವು ಜನ ಮಾತ್ರ ಟ್ರಾಫಿಕ್​ ಪೊಲೀಸರ ಮಾತಿಗೆ ಬೆಲೆ ಕೊಡದೆ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಸುತ್ತಾಡುತ್ತಾರೆ.

2 / 7
Bangalore Woman Breaks Traffic rules 270 times in Bengaluru

ಹೀಗೆಯೇ ಬೆಂಗಳೂರಿನ ಮಹಿಳೆಯೊಬ್ಬರು ಹೆಲ್ಮೆಟ್​​ ಹಾಕದೆ, ಮೊಬೈಲ್​ನಲ್ಲಿ ಮಾತನಾಡುತ್ತಾ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ನಗರದಲ್ಲಿ ಸುತ್ತಾಡಿದ್ದಾರೆ. ಹೀಗೆ ಸುತ್ತಾಡುವಾಗ ಮಹಿಳೆಯು ಸಂಚಾರಿ ​ಪೊಲೀಸ್ ಇಲಾಖೆಯ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ.​

3 / 7
Bangalore Woman Breaks Traffic rules 270 times in Bengaluru

KA03 JE5705 ನಂಬರ್​​ನ ಆ್ಯಕ್ಟೀವಾ ಬೈಕ್​​ ಮೇಲೆ ಸಂಚರಿಸುವ ಮಹಿಳೆ 270 ಬಾರಿ ಸಂಚಾರಿ ನಿಯಮ ಬ್ರೇಕ್‌‌ ಮಾಡಿದ್ದಾರೆ.

4 / 7
Bangalore Woman Breaks Traffic rules 270 times in Bengaluru

ಸಿಗ್ನಲ್ ಜಂಪ್, ಒನ್ ವೇನಲ್ಲಿ ಹೋಗುವುದು, ಹೆಲ್ಮೆಟ್ ಹಾಕಲ್ಲ, ಸಿಗ್ನಲ್ನಲ್ಲಿ ನಿಲ್ಲಲ್ಲ. ಈ ರೀತಿ 270 ಬಾರಿ ಸಂಚಾರಿ ನಿಯಮ ಬ್ರೇಕ್​ ಮಾಡಿದ್ದಕ್ಕೆ 1,36,000 ಸಾವಿರ ದಂಡ ಬಿದ್ದಿದೆ.

5 / 7
Bangalore Woman Breaks Traffic rules 270 times in Bengaluru

ಅಲ್ಲದೆ ಮಹಿಳೆ ಟ್ರಾಫಿಕ್ ಪೊಲೀಸರಿಗೆ ಯಾಮಾರಿಸಲು ನಂಬರ್ ಪ್ಲೇಟ್ ಮರೆಮಾಚಿ ಓಡಾಡಿದ್ದಾರೆ.

6 / 7
Bangalore Woman Breaks Traffic rules 270 times in Bengaluru

ಬೆಂಗಳೂರಿನ ಸುಧಾಮನಗರದಲ್ಲಿ ಸಂಚಾರ ನಿಮಯ ಬ್ರೇಕ್​ ಮಾಡಿದ್ದನ್ನು, ಸಾರ್ವಜನಿಕರು ಫೋಟೋ ತೆಗೆದು ಸಾಮಾಜಿಕ ಜಾಲತಾಣ ಎಕ್ಸ್​ (ಟ್ವಿಟರ್​ನಲ್ಲಿ) ಫೋಸ್ಟ್​ ಮಾಡಿ, ಸಂಚಾರಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ದಂಡ ವಸೂಲಿ ಮಾಡುವಂತೆ ಮನವಿ ಮಾಡಿದ್ದಾರೆ.

7 / 7
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ