ಬಿಸಿಲಿನಿಂದ ಬಳಲುವ ಪ್ರಯಾಣಿಕರ ಬಾಯಾರಿಕೆ ನೀಗಿಸಿ, ಮನಸ್ಸಿಗೆ ಮುದ ನೀಡುವ ಬಿಎಂಟಿಸಿ ಗ್ರೀನ್​ ಬಸ್

Edited By: ವಿವೇಕ ಬಿರಾದಾರ

Updated on: Apr 13, 2024 | 8:44 AM

ಬೆಂಗಳೂರಿನಲ್ಲಿ ಉರಿ ಬಿಸಿಲು ಜನರ ತಲೆ ಸುಡುತ್ತಿದ್ದು ಹೊರಗಡೆ ಓಡಾಡಲು ಹೆದರುತ್ತಿದ್ದಾರೆ. ಇನ್ನೂ ಈ ರಣ ಬಿಸಿಲಿನಲ್ಲಿ ಬಸ್​ನಲ್ಲಿ ಪ್ರಯಾಣಿಸುವವರ ಸ್ಥಿತಿಯತ್ತು ಸ್ವಲ್ಪ ಕಷ್ಟವೆ. ಆದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಬಿಎಂಟಿಸಿ ಬಸ್ ಡಿಪೋದಿಂದ ಸೂಲಿಬೆಲೆ ಮೂಲಕ ಹೊಸಕೋಟೆಗೆ ತೆರಳುವ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸಿದರೆ ನಿಮ್ಮ ಬಾಯಾರಿಕೆ ನೀಗುತ್ತದೆ. ಮತ್ತು ಬಸ್​ನಲ್ಲಿನ ವಾತಾವರಣ ಮನಸ್ಸಿಗೆ ಮುದ ನೀಡುತ್ತದೆ.

1 / 6
Karnataka News in Kannada: Green BMTC Bus in Benagluru Rural Devanahalli

Karnataka News in Kannada: Green BMTC Bus in Benagluru Rural Devanahalli

2 / 6

Karnataka News in Kannada: Green BMTC Bus in Benagluru Rural Devanahalli

3 / 6

Karnataka News in Kannada: Green BMTC Bus in Benagluru Rural Devanahalli

4 / 6

Karnataka News in Kannada: Green BMTC Bus in Benagluru Rural Devanahalli

5 / 6

Karnataka News in Kannada: Green BMTC Bus in Benagluru Rural Devanahalli

6 / 6

Karnataka News in Kannada: Green BMTC Bus in Benagluru Rural Devanahalli

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us