ಬರಗಾಲ: ಮಾರಿ ಕಣ್ಣು..ಹೋರಿ ಕಣ್ಣು..ಯಾವ ಕೆಟ್ಟ ಕಣ್ಣು ಬಿತ್ತು ನಮ್ಮ ಊರ ಮ್ಯಾಗೆ ಎನ್ನುತ್ತ ಗುಳೆ ಹೋದ ಗ್ರಾಮಸ್ಥರು

ಕರ್ನಾಟಕದಲ್ಲಿ ಬರಗಾಲ ಆವರಿಸಿದೆ, ಹನಿ ನೀರಿಗೂ ಜನರು ಪರದಾಡುತ್ತಿದ್ದಾರೆ. ತಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬಿಸಿಲಿನ ಶಾಖಕ್ಕೆ ಜನರು ಬಳಲುತ್ತಿದ್ದಾರೆ. ಮಳೆ ಇಲ್ಲದೆ ಬರಗಾಲ ಆವರಿಸಿದ್ದರಿಂದ ಕೃಷಿ ಚಟುವಟಿಕೆಗಳು ಮಂಕಾಗಿವೆ. ಬೆಳಗಾವಿ ಜಿಲ್ಲೆಯ ಗಡಿಭಾಗದ ರೈತರು ಏನು ಮಾಡಬೇಕೆಂದು ದಿಕ್ಕು ತೋಚದೆ ಮಹಾರಾಷ್ಟ್ರಕ್ಕೆ ಗುಳೆ ಹೋಗಿದ್ದಾರೆ.

ವಿವೇಕ ಬಿರಾದಾರ
|

Updated on:Apr 05, 2024 | 12:24 PM

Karnataka News in Kannada: Karnataka Drought, people mass migration in Chikodi Belagavi district

ಕರ್ನಾಟಕದಲ್ಲಿ ಬರಗಾಲ ಆವರಿಸಿದೆ, ಹನಿ ನೀರಿಗೂ ಜನರು ಪರದಾಡುತ್ತಿದ್ದಾರೆ. ತಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬಿಸಿಲಿನ ಶಾಖಕ್ಕೆ ಜನರು ಬಳಲುತ್ತಿದ್ದಾರೆ.

1 / 6
Karnataka News in Kannada: Karnataka Drought, people mass migration in Chikodi Belagavi district

ಮಳೆ ಇಲ್ಲದೆ ಬರಗಾಲ ಆವರಿಸಿದ್ದರಿಂದ ಕೃಷಿ ಚಟುವಟಿಕೆಗಳು ಮಂಕಾಗಿವೆ. ಹೀಗಾಗಿ ರೈತರು ನರೇಗಾ ಕೆಲಸಕ್ಕೆ ಹೋಗಬೇಕೆಂದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಹುತೇಕ ಕಾಮಗಾರಿಗಳು ನಿಂತಿವೆ. ಇದರಿಂದ ಬೆಳಗಾವಿ ಜಿಲ್ಲೆಯ ಗಡಿಭಾಗದ ರೈತರು ಏನು ಮಾಡಬೇಕೆಂದು ದಿಕ್ಕು ತೋಚದೆ ಮಹಾರಾಷ್ಟ್ರಕ್ಕೆ ಗುಳೆ ಹೋಗಿದ್ದಾರೆ.

2 / 6
Karnataka News in Kannada: Karnataka Drought, people mass migration in Chikodi Belagavi district

ಬೆಳಗಾವಿ ಜಿಲ್ಲೆಯ ಅನೇಕ ಗ್ರಾಮಗಳು ಮಹಾರಾಷ್ಟ್ರದ ಗಡಿ ಭಾಗಕ್ಕೆ ಹೊಂದಿಕೊಂಡಿವೆ. ಮೀರಾಪುರಹಟ್ಟಿ ಖಾಲಿ ಖಾಲಿ. ಇದರಲ್ಲಿ ಚಿಕ್ಕೋಡಿ ತಾಲೂಕಿನ ಮೀರಾಪುರಹಟ್ಟಿ ಕೂಡ ಒಂದು.

3 / 6
Karnataka News in Kannada: Karnataka Drought, people mass migration in Chikodi Belagavi district

ಬರಗಾಲದಿಂದ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗದೆ ಈ ಗ್ರಾಮದ ಜನರು ಮಾರಿ ಕಣ್ಣು..… ಹೋರಿ ಕಣ್ಣು..ಯಾವ ಕೆಟ್ಟ ಕಣ್ಣು ಬಿತ್ತು ನಮ್ಮ ಊರ ಮ್ಯಾಗೆ ಎನ್ನುತ್ತ ವಿವಿಧ ಕೆಲಸಗಳನ್ನು ಅರಸಿ ಮಹಾರಾಷ್ಟ್ರದ ಮುಂಬೈ, ಪುಣೆ, ಸಾಂಗ್ಲಿ, ಮೀರಜ್​, ಕೊಲ್ಲಾಪುರ ಪಟ್ಟಣಗಳಿಗೆ ಗುಳೆ ಹೋಗಿದ್ದಾರೆ.

4 / 6
Karnataka News in Kannada: Karnataka Drought, people mass migration in Chikodi Belagavi district

ಐದು ಸಾವಿರ ಜನ ಸಂಖ್ಯೆ ಇರುವ ಮೀರಾಪುರಹಟ್ಟಿ ಕೇವಲ 50-100 ಜನ ಇದ್ದಾರೆ. ಯುಗಾದಿ ಹಬ್ಬ, ಜಾತ್ರೆ ಮತ್ತು ಸಮಾರಂಭ ಅಂತ ಖುಷಿ ಖುಷಿಯಾಗಿ ಇರಬೇಕಾದ ಜನರು ಹೊಟ್ಟೆ ಪಾಡಿಗಾಗಿ ಊರು ಊರು ತಿರುಗುತ್ತಿದ್ದಾರೆ.

5 / 6
Karnataka News in Kannada: Karnataka Drought, people mass migration in Chikodi Belagavi district

ಜನರ ಪರಿಸ್ಥಿತಿ ಈ ರೀತಿಯಾಗಿದ್ದರೆ, ಚುನಾವಣೆ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು ಚುನಾವಣಾ ಪ್ರಚಾರದಲ್ಲಿ ಬ್ಯೂಸಿಯಾಗಿದ್ದಾರೆ.

6 / 6

Published On - 12:19 pm, Fri, 5 April 24

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ