Kannada News Photo gallery Kannada news Karnataka Rain Alert More Rainfall Expected In state For Next 5 Days Check Weather Forecast
ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಗಾಳಿ, ಮಳೆ ಸಾಧ್ಯತೆ; ಕರಾವಳಿಯಲ್ಲಿ ಹೈ ಅಲರ್ಟ್
ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಿಂದ 1.5 ಕಿ.ಮೀ ಮೇಲ್ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಇದೆ. ಹೀಗಾಗಿ ರಾಜ್ಯದಲ್ಲಿ ಇಂದಿನಿಂದ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.