ಮಕ್ಕಳನ್ನು ಸ್ವಾಗತಿಸಲು ಸಜ್ಜಾದ ಶಾಲೆಗಳು; ಕೊರೊನಾ ಭೀತಿಯ ನಡುವೆಯೂ ಕಲಿಕೆಯ ಸಂಭ್ರಮ ಶುರು
ಕೊರೊನಾ ಆತಂಕದ ನಡುವೆಯೇ ಇಂದಿನಿಂದ ರಾಜ್ಯದಲ್ಲಿ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಶಾಲೆಗಳನ್ನು ಅಲಂಕರಿಸಿ ಸಿದ್ಧತೆ ಮಾಡಲಾಗುತ್ತಿದೆ
Updated on: Aug 23, 2021 | 9:32 AM
Share

Karnataka school reopening here are the photos of school decoration

Karnataka school reopening here are the photos of school decoration

ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳ ಸ್ವಾಗತಕ್ಕೆ ಸಿದ್ಧತೆ ಮಾಡಿರುವುದು

ಶಾಲಾ ಆವರಣಕ್ಕೆ ತಳಿರು ತೋರಣ ಕಟ್ಟಿ ಸಿಂಗರಿಸಿರುವ ದೃಶ್ಯ

ತೋರಣದ ಜತೆಗೆ ಹೂವಿನ ಅಲಂಕಾರ

ಕೊರೊನಾ ಆತಂಕದ ನಡುವೆಯೂ ಶಾಲೆಗೆ ಮರಳಿ ಬಂದ ವಿದ್ಯಾರ್ಥಿಗಳು

ಶಾಲೆಯ ಎದುರು ತೋರಣ ಕಟ್ಟಿ ಸಿಂಗರಿಸಿರುವುದು

ಶಾಲಾ ಕೊಠಡಿಗಳನ್ನು ಸ್ಯಾನಿಟೈಜ್ ಮಾಡುತ್ತಿರುವ ಸಿಬ್ಬಂದಿ

ಶಾಲಾ ಕೊಠಡಿಗಳಿಗೆ ತೋರಣ ಕಟ್ಟಿ ಅಲಂಕರಿಸಿರುವುದು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
