Kannada News Photo gallery Karonda Health Benefits: What are the health benefits of eating Karonda fruit ..! Here's the information
Karonda Health Benefits : ಕರಂಡೆ ಹಣ್ಣು ತಿನ್ನುವುದರಿಂದಾಗುವ ಆರೋಗ್ಯಕಾರಿ ಪ್ರಯೋಜನಗಳೇನು ಗೊತ್ತಾ..! ಇಲ್ಲಿದೆ ಮಾಹಿತಿ
Karonda Health Benefits : ಕರಂಡೆ ಹಣ್ಣು ಕಂಡ ತಕ್ಷಣ ಎಲ್ಲರ ಬಾಯಲ್ಲಿ ನೀರೂರುತ್ತದೆ. ಅವುಗಳ ರುಚಿ ಹುಳಿ. ಇದರಲ್ಲಿ ಕ್ಯಾಲ್ಸಿಯಂ, ವಿಟಮಿನ್ ಸಿ, ಕಬ್ಬಿಣ, ಪ್ರೋಟೀನ್ ಮತ್ತು ರಂಜಕದಂತಹ ಪೋಷಕಾಂಶಗಳಿವೆ. ಇದರ ಆರೋಗ್ಯ ಪ್ರಯೋಜನಗಳನ್ನು ತಿಳಿಯೋಣ.