AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kartik Aaryan Birthday: ಈ ಸ್ಟಾರ್​ ನಟನಿಗೆ ಪರ್ವತಗಳ ಮೇಲಿದೆ ಅತೀವ ಹುಚ್ಚು

ಕಾರ್ತಿಕ್ ಆರ್ಯನ್ ಅವರು ಯಾವುದೇ ಗಾಡ್ ಫಾದರ್ ಇಲ್ಲದೆ ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡವರು. ಅವರಿಗೆ ಹಿಂದಿ ಚಿತ್ರರಂಗದಲ್ಲಿ ಯಾವುದೇ ಗಾಡ್ ಫಾದರ್ ಇಲ್ಲ. ಆದಾಗ್ಯೂ ದೊಡ್ಡ ಸ್ಟಾರ್ ಆಗಿ ಬೆಳೆದಿದ್ದಾರೆ.

TV9 Web
| Edited By: |

Updated on: Nov 22, 2022 | 8:29 AM

Share
ನಟ ಕಾರ್ತಿಕ್ ಆರ್ಯನ್ ಅವರು ಇಂದು (ನವೆಂಬರ್ 22) 32ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಸ್ಟಾರ್ ನಟನಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಬರ್ತ್​ಡೇ ವಿಶ್ ಮಾಡುತ್ತಿದ್ದಾರೆ.

1 / 6
ಕಾರ್ತಿಕ್ ಆರ್ಯನ್ ಅವರು ಯಾವುದೇ ಗಾಡ್ ಫಾದರ್ ಇಲ್ಲದೆ ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡವರು. ಅವರಿಗೆ ಹಿಂದಿ ಚಿತ್ರರಂಗದಲ್ಲಿ ಯಾವುದೇ ಗಾಡ್ ಫಾದರ್ ಇಲ್ಲ. ಆದಾಗ್ಯೂ ದೊಡ್ಡ ಸ್ಟಾರ್ ಆಗಿ ಬೆಳೆದಿದ್ದಾರೆ.

ಕಾರ್ತಿಕ್ ಆರ್ಯನ್ ಅವರು ಯಾವುದೇ ಗಾಡ್ ಫಾದರ್ ಇಲ್ಲದೆ ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡವರು. ಅವರಿಗೆ ಹಿಂದಿ ಚಿತ್ರರಂಗದಲ್ಲಿ ಯಾವುದೇ ಗಾಡ್ ಫಾದರ್ ಇಲ್ಲ. ಆದಾಗ್ಯೂ ದೊಡ್ಡ ಸ್ಟಾರ್ ಆಗಿ ಬೆಳೆದಿದ್ದಾರೆ.

2 / 6
ಇತ್ತೀಚೆಗೆ ತೆರೆಗೆ ಬಂದ ‘ಭೂಲ್ ಭುಲಯ್ಯ 2’ ಚಿತ್ರ ಸೂಪರ್ ಹಿಟ್ ಆಯಿತು. ಈ ಕಾರಣಕ್ಕೆ ಅವರಿಗೆ ಈ ವರ್ಷ ಬರ್ತ್​ಡೇ ಸಖತ್ ವಿಶೇಷ ಆಗಿದೆ.

3 / 6
ಕಾರ್ತಿಕ್ ಆರ್ಯನ್ ಅವರಿಗೆ ಪರ್ವತ ಎಂದರೆ ತುಂಬಾನೇ ಇಷ್ಟ. ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ಸಿಕ್ಕಾಗ ಪರ್ವತ ಏರಲು ಇಷ್ಪಡುತ್ತಾರೆ.

4 / 6
ಕಾರ್ತಿಕ್ ಆರ್ಯನ್ ಸಾಕಷ್ಟು ಟ್ರೆಕ್ಕಿಂಗ್ ಮಾಡುತ್ತಾರೆ. ಪರ್ವತಗಳನ್ನು ಏರಿ ಅವರು ಪೋಸ್​ ನೀಡುತ್ತಾರೆ. ಪ್ರಕೃತಿಯನ್ನು ಅವರು ಸಾಕಷ್ಟು ಇಟ್ಟಪಡುತ್ತಾರೆ. ಇದಕ್ಕೆ ಸಾಕ್ಷ್ಯ ಎಂಬಂತೆ ಹಲವು ಫೋಟೋಗಳು ಇವೆ.

5 / 6
ಕಾರ್ತಿಕ್ ಆರ್ಯನ್​ ಸದ್ಯ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸತ್ಯಪ್ರೇಮ್​ ಕಿ ಕಥಾ’, ‘ಶೆಹ್ಜಾದಾ’ ಮೊದಲಾದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅವರು ಬಾಲಿವುಡ್​ನ ಬ್ಯುಸಿ ಹೀರೋಗಳಲ್ಲಿ ಒಬ್ಬರಾಗಿದ್ದಾರೆ.  

6 / 6
TV9 Web
TV9 Web

TV9 Kannada

Read More
Follow Us
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?

ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ

ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ

ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!

ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌

RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ

ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ

ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!

ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್