ನಟಿಯ ಜತೆ ತಾಜ್ ಮಹಲ್ ಎದುರು ಸಮಯ ಕಳೆದ ಕಾರ್ತಿಕ್ ಆರ್ಯನ್
ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.
Updated on: Feb 06, 2023 | 12:34 PM
Share

ಕಾರ್ತಿಕ್ ಆರ್ಯನ್ ಅವರು ಬಾಲಿವುಡ್ನ ಬೇಡಿಕೆಯ ಹೀರೋ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ‘ಭೂಲ್ ಭುಲಯ್ಯ 2’ ಚಿತ್ರ ಒಳ್ಳೆಯ ಕಮಾಯಿ ಮಾಡಿತು. ಈಗ ಅವರು ‘ಶಹಜಾದಾ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕಾರ್ತಿಕ್ ಹಾಗೂ ಕೃತಿ ಬೇರೆ ಬೇರೆ ನಗರಗಳಿಗೆ ತೆರಳುತ್ತಿದ್ದಾರೆ. ಅವರನ್ನು ನೋಡೋಕೆ ಸಾಕಷ್ಟು ಜನರು ನೆರೆಯುತ್ತಿದ್ದಾರೆ.

‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಹಾಗೂ ಕಾರ್ತಿಕ್ ತಾಜ್ ಮಹಲ್ ತೆರಳಿದ್ದಾರೆ. ಈ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಫೆಬ್ರವರಿ 10ರಂದು ‘ಶಹಜಾದ’ ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.
Related Photo Gallery
ಬೆಳಗಾವಿ ಜಿಲ್ಲಾ ಪಂಚಾಯತ್ನಲ್ಲಿ ಉದ್ಯೋಗವಕಾಶ; 17 ಹುದ್ದೆಗೆ ಅರ್ಜಿ ಆಹ್ವಾನ
‘ಕರಾವಳಿ’ ಕಿರಿಕ್: ಸಂಭಾವನೆ ಬಾಕಿ ಉಳಿಸಿಕೊಂಡಿದ್ದೇಕೆ? ವಿವರಿಸಿದ ಚಿತ್ರತಂಡ
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಇಳಿಮುಖ: ಪ್ರಲ್ಹಾದ ಜೋಶಿ ಕಿಡಿ
ಉಚಿತ 200 ಯೂನಿಟ್ ವಿದ್ಯುತ್ ಪಡೆಯಲು ಇಲ್ಲಿದೆ ಪರ್ಯಾಯ ಸರಳ ದಾರಿಗಳು
3 ತಿಂಗಳು ಜೈಲು ಶಿಕ್ಷೆ: ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ ಬಿಗ್ ಶಾಕ್
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್ಗಳ ಬಗ್ಗೆ ಮಾತನಾಡಲಿ: BKH
ವಯನಾಡು ಭೂಕುಸಿತ, ಮೃತರ ಸಂಖ್ಯೆ 7ಕ್ಕೆ ಏರಿಕೆ
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಸಿಎಂ ಭೇಟಿಗೆ ಆಗಮಿಸಿದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ!
ಮೈಸೂರು ದಸರಾದಲ್ಲಿ ಕಂಬಳ ಬೇಡ: ಪ್ರತಾಪ್ ಸಿಂಹ
ರೀಲ್ಸ್ ಮಾಡುವಾಗ ಜಾರಿ ಬಿದ್ದ ವೈಷ್ಣವಿ ಗೌಡ
ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಚುಡಾಯಿಸಿ ಡಿಕ್ಕಿ ಹೊಡೆದ ಮಿನಿ ಟ್ರಕ್ ಚಾಲಕ
ನಾಲ್ಕು ತಿಂಗಳ ಬಳಿಕ ಇರಾನ್ನ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ
‘ಮದರ್ ಪ್ರಾಮಿಸ್’ ಪಾಸಿಟಿವ್ ವಿಮರ್ಶೆ ನೋಡಿ ಡಾಲಿ ಖುಷ್




