ನಟಿಯ ಜತೆ ತಾಜ್​ ಮಹಲ್ ಎದುರು ಸಮಯ ಕಳೆದ ಕಾರ್ತಿಕ್ ಆರ್ಯನ್

|

Updated on: Feb 06, 2023 | 12:34 PM

ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

1 / 5
ಕಾರ್ತಿಕ್ ಆರ್ಯನ್ ಅವರು ಬಾಲಿವುಡ್​ನ ಬೇಡಿಕೆಯ ಹೀರೋ. 2022ರಲ್ಲಿ ರಿಲೀಸ್ ಆದ ಅವರ ನಟನೆಯ ‘ಭೂಲ್ ಭುಲಯ್ಯ 2’ ಚಿತ್ರ ಒಳ್ಳೆಯ ಕಮಾಯಿ ಮಾಡಿತು. ಈಗ ಅವರು ‘ಶಹಜಾದಾ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

2 / 5
ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

ತೆಲುಗಿನ ‘ಅಲ ವೈಕುಂಠಪುರಮುಲೋ’ ಸಿನಿಮಾ ಅನ್ನು ‘ಶಹಜಾದಾ’ ಶೀರ್ಷಿಕೆ ಅಡಿಯಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದೆ. ಕಾರ್ತಿಕ್ ಆರ್ಯನ್ ಹಾಗೂ ಕೃತಿ ಸನೋನ್ ಈ ಚಿತ್ರದಲ್ಲಿ ನಟಿಸಿದ್ದಾರೆ.

3 / 5
‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕಾರ್ತಿಕ್ ಹಾಗೂ ಕೃತಿ ಬೇರೆ ಬೇರೆ ನಗರಗಳಿಗೆ ತೆರಳುತ್ತಿದ್ದಾರೆ. ಅವರನ್ನು ನೋಡೋಕೆ ಸಾಕಷ್ಟು ಜನರು ನೆರೆಯುತ್ತಿದ್ದಾರೆ.

4 / 5
‘ಶಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಹಾಗೂ ಕಾರ್ತಿಕ್ ತಾಜ್​ ಮಹಲ್ ತೆರಳಿದ್ದಾರೆ. ಈ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

5 / 5
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಫೆಬ್ರವರಿ 10ರಂದು ‘ಶಹಜಾದ’ ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.