AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗ ದಾನದ ಮಹತ್ವ ಸಾರಿದ ಕಾರುಣ್ಯ ರಾಮ್​, ಅಶ್ವಿನಿ ಪುನೀತ್ ರಾಜ್​ಕುಮಾರ್​, ಧ್ರುವ ಸರ್ಜಾ

ಅಂಗಾಂಗ ದಾನ ಶಿಬಿರದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್, ನಟ ಧ್ರುವ ಸರ್ಜಾ, ನಟಿ ಕಾರುಣ್ಯ ರಾಮ್​ ಭಾಗಿ ಆಗಿದ್ದಾರೆ. ಜನರಲ್ಲಿ ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ಕೆ ಈ ಸೆಲೆಬ್ರಿಟಿಗಳು ಸಾಥ್​ ನೀಡಿದ್ದಾರೆ. ಈ ಶಿಬಿರದಲ್ಲಿ ಸುಮಾರು 700ರಿಂದ 1000 ಮಂದಿ ಅಂಗಾಂಗ ದಾನ ಪ್ರತಿಗೆ ಸಹಿ ಮಾಡಿದರು.

ಮದನ್​ ಕುಮಾರ್​
|

Updated on: Sep 25, 2023 | 5:09 PM

Share
ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ ಸಕ್ರಿಯವಾಗಿರುವ ಕಾರುಣ್ಯ ರಾಮ್ ಅವರು ಒಂದಷ್ಟು ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಕೊಂಡಿದ್ದಾರೆ. ಅದಕ್ಕೆ ಇಲ್ಲಿದೆ ಒಂದು ಲೇಟೆಸ್ಟ್​ ಉದಾಹರಣೆ. ಅಂಗಾಂಗ ದಾನ ಶಿಬಿರದಲ್ಲಿ ಭಾಗಿಯಾಗಿ ಅವರು ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.

1 / 5
ಕರ್ನಾಟಕ ಸಿಂಡಿಕೇಟ್ ಫೌಂಡೇಶನ್ ಮತ್ತು ಕಿಮ್ಸ್ ಆಸ್ಪತ್ರೆಯ ಸಹಯೋಗದಲ್ಲಿ ಇಂದು (ಸೆಪ್ಟೆಂಬರ್​ 25) ಅಂಗಾಂಗ ದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್ ಮತ್ತು ನಟ ಧ್ರುವ ಸರ್ಜಾ ಅವರು ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು.

2 / 5
ದೀಪ ಬೆಳಗುವ ಮೂಲಕ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಖ್ಯಾತ ನಟಿ ಕಾರುಣ್ಯ ರಾಮ್ ಅವರು, 'ಅಂಗಾಗ ದಾನ ಮಾಡಿದರೆ ನಮ್ಮ ಮರಣದ ನಂತರವೂ ನಮ್ಮ ಉಪಯೋಗ ಆಗುತ್ತದೆ. ಈ ಕಾರ್ಯದಿಂದ ಪುಣ್ಯ ಸಿಗುತ್ತದೆ. ಹಾಗಾಗಿ ಎಲ್ಲರೂ ಅಂಗಾಗ ದಾನ ಮಾಡಿ' ಎಂದು ಮನವಿ ಮಾಡಿದರು.

3 / 5
ಧ್ರುವ ಸರ್ಜಾ ಕೂಡ ಈ ಬಗ್ಗೆ ಮಾತನಾಡಿದರು. 'ಅನೇಕರಿಗೆ ನಾವು ಯೂಸ್ ಲೆಸ್ ಅಂತ ಹೇಳುತ್ತೇವೆ. ಆದರೆ ಯಾರೂ ಕೂಡ ಯೂಸ್ ಲೆಸ್ ಅಲ್ಲ. ಯೂಸ್ಡ್ ಲೆಸ್ ಅಷ್ಟೇ! ಅಂಗಾಂಗ ದಾನ ಮಾಡಿದರೆ ಮತ್ತೊಬ್ಬರಿಗೆ ಉಪಯೋಗ ಆಗುತ್ತೆ. ನಾವು ಸತ್ತ ಬಳಿಕವೂ ಮತ್ತೊಬ್ಬರಿಗೆ ಹೆಲ್ಪ್​ ಆಗುತ್ತೆ. ಎಲ್ಲರೂ ದಯವಿಟ್ಟು ಇದಕ್ಕೆ ಕೈ ಜೋಡಿಸಿ. ನಿಮ್ಮ ಪಕ್ಕದವರಿಗೂ ಹೇಳಿ. ಎಲ್ಲ ಕಡೆ ಇಂಥ ಶಿಬಿರ ಮಾಡಬೇಕು' ಎಂದು ಅವರ ಹೇಳಿದರು.

4 / 5
ಈ ಕಾರ್ಯಕ್ರಮದಲ್ಲಿ ಅಂದಾಜು 700ರಿಂದ 1000 ಮಂದಿ ಅಂಗಾಂಗ ದಾನ ಪ್ರತಿಗೆ ಸಹಿ ಮಾಡಿದರು ಎಂಬುದು ವಿಶೇಷ. ಈ ಕಾರ್ಯಕ್ರಮದಲ್ಲಿ ಆರ್ಗನ್ ಡೊನೇಷನ್ ಡಿಪಾರ್ಟ್ಮೆಂಟ್ ಜೊತೆ ಹೆಲ್ತ್ ಆ್ಯಂಡ್​ ವೆಲ್ತ್ ಜಾಯಿಂಟ್ ಡೈರೆಕ್ಟರ್, ಕಿಮ್ಸ್ ಅಧ್ಯಕ್ಷರು ಭಾಗಿ ಆಗಿದ್ದರು.

5 / 5
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ