AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Katrina Kaif Marriage Photos: ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ ಮದುವೆ ಫೋಟೋ ಆಲ್ಬಂ; ಅದ್ದೂರಿಯಾಗಿ ನಡೆಯಿತು ಸೆಲೆಬ್ರಿಟಿ ವಿವಾಹ

Katrina Kaif Vicky Kaushal Wedding Photos: ರಾಜಸ್ಥಾನದ ಸಿಕ್ಸ್​ ಸೆನ್ಸಸ್​ ಫೋರ್ಟ್​ ಹೋಟೆಲ್​ನಲ್ಲಿ ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಮದುವೆ ನೆರವೇರಿದೆ. ಡಿ.9ರಂದು ಈ ಜೋಡಿ ಹಸೆಮಣೆ ಏರಿದೆ. ಮದುವೆ ಬಳಿಕ ಕತ್ರಿನಾ ಮತ್ತು ವಿಕ್ಕಿ ಕೌಶಲ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವು ಈಗ ಸಖತ್​ ವೈರಲ್​ ಆಗುತ್ತಿವೆ.

TV9 Web
| Edited By: |

Updated on: Dec 10, 2021 | 7:38 AM

Share
ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​

Bollywood celebrities wish Katrina Kaif and Vicky Kaushal after they shared marriage photos

1 / 5
ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಮದುವೆಯ ವಿಡಿಯೋಗಳನ್ನು ಖ್ಯಾತ ಓಟಿಟಿ ಸಂಸ್ಥೆಯೊಂದಕ್ಕೆ ಬರೋಬ್ಬರಿ 100 ಕೋಟಿ ರೂ. ಮೊತ್ತಕ್ಕೆ ಮಾರಾಟ ಮಾಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ. ಹಾಗಾಗಿ ಈ ಮದುವೆಯನ್ನು ಇಷ್ಟೊಂದು ಗುಟ್ಟಾಗಿ ನೆರವೇರಿಸಲಾಗಿದೆ.

Katrina Kaif and Vicky Kaushal marriage photos go viral on social media

2 / 5
ಯಾವುದೇ ಸಿನಿಮಾದಲ್ಲೂ ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಜೋಡಿಯಾಗಿ ನಟಿಸಿಲ್ಲ. ಒಂದೆರಡು ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಕಾಣಿಸಿಕೊಂಡ ಬಳಿಕ ಅವರಿಬ್ಬರ ನಡುವೆ ಪ್ರೀತಿ ಚಿಗುರಿತ್ತು. ಅವರ ಪ್ರೀತಿಗೆ ಈಗ ಮದುವೆಯ ಮುದ್ರೆ ಬಿದ್ದಿದೆ.

3 / 5
ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ನಡುವೆ ವಯಸ್ಸಿನ ಅಂತರ ಇದೆ. ಕತ್ರಿನಾಗೆ 38 ವರ್ಷ ವಯಸ್ಸು. ವಿಕ್ಕಿ ಕೌಶಲ್​ಗೆ ಈಗಿನ್ನೂ 33ರ ಪ್ರಾಯ. ತಮಗಿಂತ 5 ವರ್ಷ ಕಿರಿಯ ವ್ಯಕ್ತಿ ಜೊತೆ ಕತ್ರಿನಾ ದಾಂಪತ್ಯ ಜೀವನ ಆರಂಭಿಸಿದ್ದಾರೆ.

4 / 5
ಬಾಲಿವುಡ್​ನಲ್ಲಿ ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಅವರು ತಮ್ಮ ನೆಲೆ ಭದ್ರಪಡಿಸಿಕೊಂಡಿದ್ದಾರೆ. ಇಬ್ಬರ ಕೈಯಲ್ಲೂ ಒಳ್ಳೊಳ್ಳೆಯ ಆಫರ್​ಗಳಿವೆ. ಇತ್ತೀಚೆಗೆ ತೆರೆಕಂಡ ‘ಸೂರ್ಯವಂಶಿ’ ಚಿತ್ರದಿಂದ ಕತ್ರಿನಾಗೆ ಮತ್ತೊಮ್ಮೆ ದೊಡ್ಡ ಗೆಲುವು ಸಿಕ್ಕಿದೆ.

5 / 5
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ

ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?

ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ

ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ

Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!