ಮೆಹಂದಿ ಸಮಾರಂಭದಲ್ಲಿ ಮಿಂಚಿದ ಕತ್ರಿನಾ, ವಿಕ್ಕಿ; ಇಲ್ಲಿದೆ ಮಸ್ತ್ ಫೋಟೋ ಆಲ್ಬಂ
ಮೆಹಂದಿ ಸಮಾರಂಭದ ಕೆಲವು ಫೋಟೋಗಳನ್ನು ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.
Updated on:Dec 12, 2021 | 2:21 PM
Share

ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ಆಗಿದ್ದಾರೆ. ಇಬ್ಬರೂ ಈಗ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಡಿಸೆಂಬರ್ 9ರಂದು ವಿವಾಹವಾಗಿದ್ದ ಈ ಜೋಡಿ ಈಗ ಫೋಟೋ ಹಂಚಿಕೊಳ್ಳುವ ಮೂಲಕ ಸಖತ್ ಮಿಂಚುತ್ತಿದ್ದಾರೆ.

ಮದುವೆಗೂ ಮೊದಲು ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ವಿಕ್ಕಿ ಹಾಗೂ ಕತ್ರಿನಾ ಡ್ಯಾನ್ಸ್ ಮಾಡಿದ್ದಾರೆ.

ಈ ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ವಿಕ್ಕಿ-ಕತ್ರಿನಾ

ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಕತ್ರಿನಾ

ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಕತ್ರಿನಾ

ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಕತ್ರಿನಾ

ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ವಿಕ್ಕಿ-ಕತ್ರಿನಾ
Published On - 2:20 pm, Sun, 12 December 21
Related Photo Gallery
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ಟರ್ನಿಂಗ್ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಪೈರಸಿ ಮಾಡಿ ಸಿಕ್ಕಿ ಬಿದ್ರೆ ಇದೆ ಮಾರಿಹಬ್ಬ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ




