ಮೆಹಂದಿ ಸಮಾರಂಭದಲ್ಲಿ ಮಿಂಚಿದ ಕತ್ರಿನಾ, ವಿಕ್ಕಿ; ಇಲ್ಲಿದೆ ಮಸ್ತ್ ಫೋಟೋ ಆಲ್ಬಂ

| Updated By: ರಾಜೇಶ್ ದುಗ್ಗುಮನೆ

Updated on: Dec 12, 2021 | 2:21 PM

ಮೆಹಂದಿ ಸಮಾರಂಭದ ಕೆಲವು ಫೋಟೋಗಳನ್ನು ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋಗಳು ಸಖತ್​ ವೈರಲ್​ ಆಗುತ್ತಿವೆ.

1 / 9
ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ಆಗಿದ್ದಾರೆ. ಇಬ್ಬರೂ ಈಗ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

2 / 9
ಡಿಸೆಂಬರ್ 9ರಂದು ವಿವಾಹವಾಗಿದ್ದ ಈ ಜೋಡಿ ಈಗ ಫೋಟೋ ಹಂಚಿಕೊಳ್ಳುವ ಮೂಲಕ ಸಖತ್ ಮಿಂಚುತ್ತಿದ್ದಾರೆ.

3 / 9
ಮದುವೆಗೂ ಮೊದಲು ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ವಿಕ್ಕಿ ಹಾಗೂ ಕತ್ರಿನಾ ಡ್ಯಾನ್ಸ್ ಮಾಡಿದ್ದಾರೆ.

4 / 9
ಈ ಫೋಟೋಗಳನ್ನು ಇನ್​​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

5 / 9
ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ವಿಕ್ಕಿ-ಕತ್ರಿನಾ

6 / 9
ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಕತ್ರಿನಾ

ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಕತ್ರಿನಾ

7 / 9
ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಕತ್ರಿನಾ

ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಕತ್ರಿನಾ

8 / 9
ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಕತ್ರಿನಾ

ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಕತ್ರಿನಾ

9 / 9
ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ವಿಕ್ಕಿ-ಕತ್ರಿನಾ

ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ವಿಕ್ಕಿ-ಕತ್ರಿನಾ

Published On - 2:20 pm, Sun, 12 December 21