AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ರಿನಾ​ ಕೈಫ್​-ವಿಕ್ಕಿ ಕೌಶಲ್​​ ಅರಿಶಿಣ ಶಾಸ್ತ್ರದ ಕಲರ್​ಫುಲ್​ ಫೋಟೋಗಳು ವೈರಲ್​; ಇಲ್ಲಿದೆ ಫೋಟೋ ಆಲ್ಬಂ

ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಮದುವೆ ಅದ್ದೂರಿಯಾಗಿ ನೆರವೇರಿದೆ. ಈ ಸ್ಟಾರ್​ ಜೋಡಿಯ ವಿವಾಹದ ಕುರಿತು ಸಿಕ್ಕಾಪಟ್ಟೆ ಸೀಕ್ರೆಟ್​ ಮಾಡಲಾಗಿತ್ತು. ಆದರೆ ಈಗ ಅನೇಕ ಫೋಟೋಗಳನ್ನು ಈ ದಂಪತಿ ಹಂಚಿಕೊಳ್ಳುತ್ತಿದ್ದಾರೆ. ಅರಿಶಿಣ ಶಾಸ್ತ್ರದ ಫೋಟೋಗಳು ವೈರಲ್​ ಆಗಿವೆ.

TV9 Web
| Updated By: ಮದನ್​ ಕುಮಾರ್​|

Updated on: Dec 11, 2021 | 1:25 PM

Share
ರಾಜಸ್ಥಾನದ ಸಿಕ್ಸ್​ ಸೆನ್ಸಸ್​ ಫೋರ್ಟ್​ ಹೋಟೆಲ್​ನಲ್ಲಿ ಗುರುವಾರ (ಡಿ.9) ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್ ಸಪ್ತಪದಿ ತುಳಿದರು. ಅದ್ದೂರಿಯಾಗಿ ಈ ಮದುವೆ ನಡೆಯಿತು.

Katrina Kaif and Vicky Kaushal share photos of their marriage and haldi ceremony

1 / 7
ವಿವಾಹ ಸಮಾರಂಭದ ಕೆಲವು ಫೋಟೋಗಳನ್ನು ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋಗಳು ಸಖತ್​ ವೈರಲ್​ ಆಗುತ್ತಿವೆ.

Katrina Kaif and Vicky Kaushal share photos of their marriage and haldi ceremony

2 / 7
ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ಈ ಜೋಡಿಹಕ್ಕಿಗಳು ಅದ್ದೂರಿಯಾಗಿಯೇ ಹಸೆಮಣೆ ಏರಿವೆ. ಮದುವೆಗಾಗಿ ಸಿಕ್ಕಾಪಟ್ಟೆ ವೆಚ್ಚ ಮಾಡಲಾಗಿದೆ.

3 / 7
ಅದ್ದೂರಿಯಾಗಿ ಅರಿಶಿಣ ಶಾಸ್ತ್ರ ನಡೆದಿತ್ತು. ಕುಟುಂಬದ ಸದಸ್ಯರು ಮತ್ತು ಆಪ್ತರು ಮಾತ್ರ ಇದರಲ್ಲಿ ಭಾಗಿ ಆಗಿದ್ದರು. ಡಿ.7ರಿಂದಲೇ ವಿವಾಹಪೂರ್ವ ಶಾಸ್ತ್ರಗಳು ಆರಂಭ ಆಗಿದ್ದವು.

4 / 7
ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್ ಮದುವೆಯನ್ನು ಗುಟ್ಟಾಗಿ ಮಾಡಲಾಗಿದೆ. ಮದುವೆಯ ದೃಶ್ಯಗಳನ್ನು ಪ್ರಸಾರ ಮಾಡಲು ಓಟಿಟಿ ಸಂಸ್ಥೆಯೊಂದು 100 ಕೋಟಿ ರೂ. ಹಣ ನೀಡಿದೆ ಎನ್ನಲಾಗಿದೆ.

5 / 7
ಮದುವೆ ಬಂದ ಅತಿಥಿಗಳು ಮೊಬೈಲ್​ ಫೋನ್​ ಬಳಸುವಂತಿರಲಿಲ್ಲ. ವಿವಾಹ ಸಮಾರಂಭದ ಕ್ಷಣಗಳನ್ನು ಯಾರೂ ಸೆರೆಹಿಡಿಯದಂತೆ ನಿಯಮ ಹೇರಲಾಗಿತ್ತು. ಎಲ್ಲವೂ ಅಂದುಕೊಂಡಂತೆಯೇ ನಡೆದಿದೆ.

ಮದುವೆ ಬಳಿಕ ಬಾಲಿವುಡ್​ ಸೆಲೆಬ್ರಿಟಿಗಳು ಕತ್ರಿನಾ ಮತ್ತು ವಿಕ್ಕಿಗೆ ಶುಭಾಶಯ ಕೋರುತ್ತಿದ್ದಾರೆ. ದೀಪಿಕಾ ಪಡುಕೋಣೆ, ಆಲಿಯಾ ಭಟ್​, ಪ್ರಿಯಾಂಕಾ ಚೋಪ್ರಾ, ನಿಕ್​ ಜೋನಸ್​, ಪರಿಣೀತಿ ಚೋಪ್ರಾ, ಜಾನ್ವಿ ಕಪೂರ್​ ಸೇರಿದಂತೆ ಅನೇಕರು ಅಭಿನಂದನೆ ತಿಳಿಸಿದ್ದಾರೆ.

6 / 7

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ