AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾಮಿಲಿ ಪ್ಲಾನಿಂಗ್ ಬಗ್ಗೆ ಆಲೋಚಿಸಿದ ಕತ್ರಿನಾ-ವಿಕ್ಕಿ ಕೌಶಲ್; ಶೀಘ್ರದಲ್ಲೇ ತಾಯಿ ಆಗಲಿದ್ದಾರೆ ಕ್ಯಾಟ್?

Katrina Kaif: ಕತ್ರಿನಾ ಕೈಫ್ ಅವರು ಕೆಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಟೈಗರ್ 3’ ಹಾಗೂ ‘ಮೇರಿ ಕ್ರಿಸ್​ಮಸ್’ ಸಿನಿಮಾ ಕೆಲಸಗಳನ್ನು ಅವರು ಪೂರ್ಣಗೊಳಿಸಬೇಕಿದೆ.

ರಾಜೇಶ್ ದುಗ್ಗುಮನೆ
|

Updated on:May 10, 2023 | 11:01 AM

Share
ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ಆಗಿ ಹಲವು ಸಮಯ ಕಳೆದಿದೆ. ಇಬ್ಬರೂ ಯಾವಾಗ ಮಗು ಹೊಂದುತ್ತಾರೆ ಎನ್ನುವ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ಈ ವಿಚಾರಕ್ಕೆ ನಟಿಯ ಕಡೆಯಿಂದ ಉತ್ತರ ಸಿಕ್ಕಿದೆ.

1 / 5
ಕತ್ರಿನಾ ಕೈಫ್ ಅವರು ಕೆಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಟೈಗರ್ 3’ ಹಾಗೂ ‘ಮೇರಿ ಕ್ರಿಸ್​ಮಸ್’ ಸಿನಿಮಾ ಕೆಲಸಗಳನ್ನು ಅವರು ಪೂರ್ಣಗೊಳಿಸಬೇಕಿದೆ.

2 / 5
ಸದ್ಯ ಕತ್ರಿನಾ ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಈ ಎರಡೂ ಸಿನಿಮಾ ಕೆಲಸಗಳು ಮುಗಿದ ಬಳಿಕ ಅವರು ಫ್ಯಾಮಿಲಿ ಪ್ಲಾನಿಂಗ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

3 / 5
ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಹಲವು ವರ್ಷಗಳ ಕಾಲ ಪ್ರೀತಿಸಿದವರು. ನಂತರ ಅವರು ಅದ್ದೂರಿಯಾಗಿ ಮದುವೆ ಆದರು.

4 / 5
ಕತ್ರಿನಾ ಕೈಫ್​​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಕೂಡ ಫ್ಯಾಮಿಲಿ ಪ್ಲಾನಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

5 / 5

Published On - 11:01 am, Wed, 10 May 23

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ

ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು