ಫ್ಯಾಮಿಲಿ ಪ್ಲಾನಿಂಗ್ ಬಗ್ಗೆ ಆಲೋಚಿಸಿದ ಕತ್ರಿನಾ-ವಿಕ್ಕಿ ಕೌಶಲ್; ಶೀಘ್ರದಲ್ಲೇ ತಾಯಿ ಆಗಲಿದ್ದಾರೆ ಕ್ಯಾಟ್?
Katrina Kaif: ಕತ್ರಿನಾ ಕೈಫ್ ಅವರು ಕೆಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಟೈಗರ್ 3’ ಹಾಗೂ ‘ಮೇರಿ ಕ್ರಿಸ್ಮಸ್’ ಸಿನಿಮಾ ಕೆಲಸಗಳನ್ನು ಅವರು ಪೂರ್ಣಗೊಳಿಸಬೇಕಿದೆ.
Updated on:May 10, 2023 | 11:01 AM
Share

ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ಆಗಿ ಹಲವು ಸಮಯ ಕಳೆದಿದೆ. ಇಬ್ಬರೂ ಯಾವಾಗ ಮಗು ಹೊಂದುತ್ತಾರೆ ಎನ್ನುವ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ. ಈ ವಿಚಾರಕ್ಕೆ ನಟಿಯ ಕಡೆಯಿಂದ ಉತ್ತರ ಸಿಕ್ಕಿದೆ.

ಕತ್ರಿನಾ ಕೈಫ್ ಅವರು ಕೆಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಟೈಗರ್ 3’ ಹಾಗೂ ‘ಮೇರಿ ಕ್ರಿಸ್ಮಸ್’ ಸಿನಿಮಾ ಕೆಲಸಗಳನ್ನು ಅವರು ಪೂರ್ಣಗೊಳಿಸಬೇಕಿದೆ.

ಸದ್ಯ ಕತ್ರಿನಾ ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಈ ಎರಡೂ ಸಿನಿಮಾ ಕೆಲಸಗಳು ಮುಗಿದ ಬಳಿಕ ಅವರು ಫ್ಯಾಮಿಲಿ ಪ್ಲಾನಿಂಗ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಹಲವು ವರ್ಷಗಳ ಕಾಲ ಪ್ರೀತಿಸಿದವರು. ನಂತರ ಅವರು ಅದ್ದೂರಿಯಾಗಿ ಮದುವೆ ಆದರು.

ಕತ್ರಿನಾ ಕೈಫ್ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಕೂಡ ಫ್ಯಾಮಿಲಿ ಪ್ಲಾನಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
Published On - 11:01 am, Wed, 10 May 23
Related Photo Gallery
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್. ಅಶೋಕ್ಗೆ ರೈತರಿಂದ ಘೇರಾವ್
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; FIR ದಾಖಲು




