Katrina Kaif: ಹೊಸ ಲುಕ್ನಲ್ಲಿ ಎಂಟ್ರಿ ಕೊಟ್ಟ ಕತ್ರಿನಾ ಕೈಫ್; ಏನಿದು ಹೊಸ ಅವತಾರ?
ಕತ್ರಿನಾ ಸದ್ಯ ‘ಫೋನ್ ಬೂತ್’ ಚಿತ್ರದ ಪ್ರಮೋಷನ್ನಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ನವೆಂಬರ್ 4ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಕತ್ರಿನಾಗೆ ಸಾಕಷ್ಟು ನಿರೀಕ್ಷೆ ಇದೆ.
Updated on: Oct 30, 2022 | 6:30 AM
Share

ನಟಿ ಕತ್ರಿನಾ ಕೈಫ್ ಅವರ ಮದುವೆ ಕಳೆದ ವರ್ಷ ವಿಕ್ಕಿ ಕೌಶಲ್ ಜತೆ ನೆರವೇರಿದೆ. ಈಗ ಕತ್ರಿನಾ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

ಕತ್ರಿನಾ ಸದ್ಯ ‘ಫೋನ್ ಬೂತ್’ ಚಿತ್ರದ ಪ್ರಮೋಷನ್ನಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ನವೆಂಬರ್ 4ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಕತ್ರಿನಾಗೆ ಸಾಕಷ್ಟು ನಿರೀಕ್ಷೆ ಇದೆ.

ಈ ಸಿನಿಮಾದ ಪ್ರಚಾರಕ್ಕಾಗಿ ಕತ್ರಿನಾ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಈ ಲುಕ್ ಫ್ಯಾನ್ಸ್ಗೆ ಇಷ್ಟವಾಗಿದೆ.

‘ಫೋನ್ ಬೂತ್’ ಚಿತ್ರದಲ್ಲಿ ಕತ್ರಿನಾ ಇದೇ ಮಾದರಿಯ ಲುಕ್ ಹೊಂದಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಅವರು ಹೊಸ ಅವತಾರದಲ್ಲಿ ಪೋಸ್ ನೀಡಿದ್ದಾರೆ.

ಕತ್ರಿನಾ ಅವರು ‘ಟೈಗರ್ 3’ ಚಿತ್ರದಲ್ಲಿ ಸಲ್ಮಾನ್ ಖಾನ್ಗೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ 2023ರಲ್ಲಿ ತೆರೆಗೆ ಬರುತ್ತಿದೆ.
Related Photo Gallery
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್ಡ್ರೈವ್ ತೋರಿಸಿದ ಆರ್ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್




