AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ನಟಿಯ ಕೊರಳಿನಲ್ಲಿದೆ ದುಬಾರಿ ಮಂಗಳಸೂತ್ರ

ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಆಗಿ ಕೆಲ ವರ್ಷ ಕಳೆದಿದೆ. ಇವರ ಮಂಗಳಸೂತ್ರದ ಬೆಲೆ ಬರೋಬ್ಬರಿ 20 ಲಕ್ಷ ರೂಪಾಯಿ ಎಂದು ತಿಳಿದು ಬಂದಿದೆ.

ರಾಜೇಶ್ ದುಗ್ಗುಮನೆ
|

Updated on: Jan 07, 2022 | 5:04 PM

Share
ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಬಳಿಕ ಮಂಗಳಸೂತ್ರ ಧರಿಸುತ್ತಾರೆ. ಇತ್ತೀಚೆಗೆ ಮದುವೆ ಆದ ಕತ್ರಿನಾ ಕೈಫ್​ ಅವರಿಂದ ಹಿಡಿದು ಅನೇಕ ಸೆಲೆಬ್ರಿಟಿಗಳು ದುಬಾರಿ ಮಂಗಳಸೂತ್ರ ಧರಿಸಿ ಮಿಂಚಿದ ಉದಾಹರಣೆ ಇದೆ. ಆ ಬಗ್ಗೆ ಇಲ್ಲಿದೆ ವಿವರ.

1 / 7
ಕತ್ರಿನಾ ಕೈಫ್​ ಇತ್ತೀಚೆಗೆ ವಿಕ್ಕಿ ಕೌಶಲ್​ ಜತೆ ವಿವಾಹವಾಗಿದ್ದಾರೆ. ಇವರು ಧರಿಸಿರುವ ತಾಳಿಯ ಬೆಲೆ ಬರೋಬ್ಬರಿ 7 ಲಕ್ಷ ರೂಪಾಯಿ ಎನ್ನಲಾಗಿದೆ.

2 / 7
ದೀಪಿಕಾ ಪಡುಕೋಣೆ ಹಾಗೂ ರಣವೀರ್​ ಸಿಂಗ್​ ಆಗಿ ಕೆಲ ವರ್ಷ ಕಳೆದಿದೆ. ಇವರ ಮಂಗಳಸೂತ್ರದ ಬೆಲೆ ಬರೋಬ್ಬರಿ 20 ಲಕ್ಷ ರೂಪಾಯಿ ಎಂದು ತಿಳಿದು ಬಂದಿದೆ.

3 / 7
ಪ್ರಿಯಾಂಕಾ ಚೋಪ್ರಾ ಅವರು ಪಾಪ್​ ಸಿಂಗರ್​ ನಿಕ್​ ಜೋನಸ್​ ಅವರನ್ನು ಮದುವೆ ಆಗಿದ್ದಾರೆ. ಅವರು ಡೈಮಂಡ್​ ತಾಳಿ ಧರಿಸುತ್ತಾರೆ. ಇದರ ಬೆಲೆ ಲಕ್ಷಾಂತರ ರೂಪಾಯಿ ಇದೆ ಎನ್ನಲಾಗಿದೆ. ಆದರೆ ನಿಖರ ಬೆಲೆ ತಿಳಿದುಬಂದಿಲ್ಲ

4 / 7
ಸೋನಮ್ ಕಪೂರ್ ವಿಭಿನ್ನವಾದದ್ದನ್ನು ಮಾಡುತ್ತಿರುತ್ತಾರೆ. ಇವರು ತಮ್ಮ ರಾಶಿ ಚಕ್ರಕ್ಕೆ ಅನುಸಾರವಾಗಿ ಮಂಗಳಸೂತ್ರ ಮಾಡಿಕೊಂಡಿದ್ದಾರೆ. ಇದರ ಬೆಲೆ ನಿಖರವಾಗಿ ತಿಳಿದಿಲ್ಲ.  

5 / 7
ಯಾಮಿ ಗೌತಮ್​ ಅವರು 3.40 ಲಕ್ಷ ರೂಪಾಯಿ ಮಂಗಳಸೂತ್ರ ಹಾಕಿಕೊಳ್ಳುತ್ತಾರೆ. ಈ ಫೋಟೋ ವೈರಲ್​ ಆಗಿತ್ತು.

6 / 7
ರಾಜ್​ಕುಮಾರ್​ ರಾವ್​ ವಿವಾಹವಾದ ಪತ್ರಲೇಖಾ ಅವರು ಇತ್ತೀಚೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅವರು ಧರಿಸಿದ ಮಂಗಳಸೂತ್ರದ ಬೆಲೆ 1.50 ಲಕ್ಷ ರೂಪಾಯಿ.

7 / 7
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ