AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಕತ್ರಿನಾ ಕೈಫ್​ ತಾಯಿ ಆಗ್ತಿದ್ದಾರಾ? ಪತಿ ವಿಕ್ಕಿ ಕೌಶಲ್​ ಟೀಮ್​ ಕಡೆಯಿಂದ ಬಂತು ಸ್ಪಷ್ಟನೆ

ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಅವರು ಮದುವೆ ಆಗಿ 6 ತಿಂಗಳು ಕಳೆದಿದೆ. ಈ ಹಿನ್ನೆಲೆಯಲ್ಲಿ ಕೆಲವರು ಕತ್ರಿನಾ ಬಗ್ಗೆ ಗಾಳಿ ಸುದ್ದಿ ಹರಡಿದ್ದಾರೆ.

TV9 Web
| Edited By: |

Updated on: May 13, 2022 | 10:18 AM

Share
2021ರ ಡಿಸೆಂಬರ್​ನಲ್ಲಿ ನಟಿ ಕತ್ರಿನಾ ಕೈಫ್​ ಮತ್ತು ನಟ ವಿಕ್ಕಿ ಕೌಶಲ್​ ಮದುವೆ ನೆರವೇರಿತು. ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ನಡುವೆ ಕತ್ರಿನಾ ಕೈಫ್​ ಬಗ್ಗೆ ಒಂದು ವದಂತಿ ಹಬ್ಬಿದೆ. ಆ ಕುರಿತು ಅಭಿಮಾನಿಗಳ ವಲಯದಲ್ಲಿ ಚರ್ಚೆ ಆಗುತ್ತಿದೆ.

Katrina Kaif not pregnant: Husband Vicky Kaushal's team clarifies the pregnancy rumours

1 / 5
ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಮದುವೆ ಆಗಿ 6 ತಿಂಗಳು ಕಳೆದಿದೆ. ಈ ಹಿನ್ನೆಲೆಯಲ್ಲಿ ಕತ್ರಿನಾ ಕೈಫ್​ ಅವರು ಪ್ರೆಗ್ನೆಂಟ್​ ಎಂದು ಗಾಸಿಪ್​ ಮಂದಿ ಮಾತನಾಡಿಕೊಂಡಿದ್ದಾರೆ. ಇದು ವಿಕ್ಕಿ ಕೌಶಲ್​ ಕಿವಿಗೆ ಬಿದ್ದಿದೆ. ಅವರ ತಂಡದವರಿಂದ ಸ್ಪಷ್ಟನೆ ನೀಡಲಾಗಿದೆ.

Katrina Kaif not pregnant: Husband Vicky Kaushal's team clarifies the pregnancy rumours

2 / 5
ಕತ್ರಿನಾ ಕೈಫ್​ ಅವರು ಪ್ರೆಗ್ನೆಂಟ್​ ಆಗಿಲ್ಲ. ಸದ್ಯ ಅವರು ಕೆಲಸದ ಕಡೆಗೆ ಗಮನ ಹರಿಸಿದ್ದಾರೆ ಎಂದು ವಿಕ್ಕಿ ಕೌಶಲ್​ ತಂಡದವರು ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ ಎಂದು ವರದಿ ಆಗಿದೆ. ಹಲವು ಸಿನಿಮಾ ಕೆಲಸಗಳಲ್ಲಿ ಕತ್ರಿನಾ ಕೈಫ್​ ಬ್ಯುಸಿ ಆಗಿದ್ದಾರೆ.

3 / 5
ನಟಿಯೊಬ್ಬರು ಪ್ರೆಗ್ನೆಂಟ್​ ಎಂದು ಸುದ್ದಿ ಹಬ್ಬಿಸಿದರೆ ಅದರಿಂದ ಆ ನಟಿಗೆ ನಷ್ಟ ಆಗುತ್ತದೆ. ಕೆಲವು ಸಿನಿಮಾ ಆಫರ್​ಗಳು ಕೈ ತಪ್ಪುತ್ತವೆ. ಕತ್ರಿನಾ ಕೈಫ್​ ಈಗ ಒಂದಷ್ಟು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅವರ ಬಗ್ಗೆ ಗಾಸಿಪ್​ ಹಬ್ಬಿಸಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

4 / 5
ಸೋಶಿಯಲ್​ ಮೀಡಿಯಾದಲ್ಲಿ ಕತ್ರಿನಾ ಕೈಫ್​ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಸಿನಿಮಾ ಶೂಟಿಂಗ್​ ಬಿಡುವಿನಲ್ಲಿ ಅವರು ಅನೇಕ ಪೋಸ್ಟ್​ಗಳನ್ನು ಮಾಡುವ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿದ್ದಾರೆ. ಪತಿ ವಿಕ್ಕಿ ಕೌಶಲ್​ ಜೊತೆ ಕ್ಲಿಕ್ಕಿಸಿಕೊಂಡ ಅನೇಕ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

5 / 5
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ