AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿಡೇ ಎಂಜಾಯ್ ಮಾಡುತ್ತಿರುವ ಕತ್ರಿನಾ ಕೈಫ್; ಇಲ್ಲಿವೆ ಫೋಟೋಗಳು

ಇತ್ತೀಚೆಗೆ ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್ ಅವರು ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು.

TV9 Web
| Edited By: |

Updated on: Apr 07, 2022 | 7:46 PM

Share
ನಟಿ ಕತ್ರಿನಾ ಕೈಫ್ 2021ರಲ್ಲಿ ನಟ ವಿಕ್ಕಿ ಕೌಶಲ್​ ಜತೆ ಮದುವೆ ಆಗಿದ್ದರು. ಈ ಮೂಲಕ ಹೊಸ ಬದುಕು ಆರಂಭಿಸಿದ್ದರು. ಈಗ ಅವರು ರಜೆಯ ಮಜ ಕಳೆಯೋಕೆ ವಿದೇಶಕ್ಕೆ ತೆರಳಿದ್ದಾರೆ.

1 / 5
ಇತ್ತೀಚೆಗೆ ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್ ಅವರು ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು.

ಇತ್ತೀಚೆಗೆ ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್ ಅವರು ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು.

2 / 5
ವಿಕ್ಕಿ ಹಾಗೂ ಕತ್ರಿನಾ ಬೇರೆಬೇರೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ, ಇವುಗಳಿಂದ ಬ್ರೇಕ್​ ತೆಗೆದುಕೊಂಡು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಈ ದಂಪತಿ.

3 / 5
ಕತ್ರಿನಾ ಅವರು ಸಮುದ್ರದ ಅಂಚಿನಲ್ಲಿ, ಮರಳ ಮೇಲೆ ಕುಳಿತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಖತ್ ಲೈಕ್ಸ್​​ಗಳು ಬರುತ್ತಿವೆ.

4 / 5
ಇತ್ತೀಚೆಗೆ ವಿಕ್ಕಿ ಕೌಶಲ್​ ಜತೆಗೆ ನಿಂತಿರುವ ಫೋಟೋವನ್ನು ಕತ್ರಿನಾ ಹಂಚಿಕೊಂಡಿದ್ದರು. ಈ ಫೋಟೋ ವೈರಲ್​ ಆಗಿತ್ತು.

5 / 5
Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು

ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ

ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್

ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ