ಹಾಲಿಡೇ ಎಂಜಾಯ್ ಮಾಡುತ್ತಿರುವ ಕತ್ರಿನಾ ಕೈಫ್; ಇಲ್ಲಿವೆ ಫೋಟೋಗಳು
ಇತ್ತೀಚೆಗೆ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಅವರು ಮುಂಬೈ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು.
Updated on: Apr 07, 2022 | 7:46 PM
Share

ನಟಿ ಕತ್ರಿನಾ ಕೈಫ್ 2021ರಲ್ಲಿ ನಟ ವಿಕ್ಕಿ ಕೌಶಲ್ ಜತೆ ಮದುವೆ ಆಗಿದ್ದರು. ಈ ಮೂಲಕ ಹೊಸ ಬದುಕು ಆರಂಭಿಸಿದ್ದರು. ಈಗ ಅವರು ರಜೆಯ ಮಜ ಕಳೆಯೋಕೆ ವಿದೇಶಕ್ಕೆ ತೆರಳಿದ್ದಾರೆ.

ಇತ್ತೀಚೆಗೆ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಅವರು ಮುಂಬೈ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು.

ವಿಕ್ಕಿ ಹಾಗೂ ಕತ್ರಿನಾ ಬೇರೆಬೇರೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ, ಇವುಗಳಿಂದ ಬ್ರೇಕ್ ತೆಗೆದುಕೊಂಡು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಈ ದಂಪತಿ.

ಕತ್ರಿನಾ ಅವರು ಸಮುದ್ರದ ಅಂಚಿನಲ್ಲಿ, ಮರಳ ಮೇಲೆ ಕುಳಿತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಖತ್ ಲೈಕ್ಸ್ಗಳು ಬರುತ್ತಿವೆ.

ಇತ್ತೀಚೆಗೆ ವಿಕ್ಕಿ ಕೌಶಲ್ ಜತೆಗೆ ನಿಂತಿರುವ ಫೋಟೋವನ್ನು ಕತ್ರಿನಾ ಹಂಚಿಕೊಂಡಿದ್ದರು. ಈ ಫೋಟೋ ವೈರಲ್ ಆಗಿತ್ತು.
Related Photo Gallery
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸ್ಕ್ವಾಷ್ ವಿಶ್ವಕಪ್ ಗೆದ್ದ ಭಾರತ




