AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇ ಬಣ್ಣದ ಸೀರೆ ತೊಟ್ಟು ಪಡ್ಡೆ ಹೈಕ್ಳ ನಿದ್ದೆಗೆಡಿಸಿದ ಕತ್ರಿನಾ ಕೈಫ್​: ಇಲ್ಲಿವೆ ಫೋಟೋಸ್​​​

Katrina Kaif: ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ನಟಿ ಕತ್ರಿನಾ ಕೈಫ್ ಭಾಗವಹಿಸಿದ್ದರು. ಗ್ರೇ ಬಣ್ಣದ ಸೀರೆ ತೊಟ್ಟಿದ್ದು, ಅಪ್ಪಟ ಭಾರತೀಯ ನಾರಿಯಂತೆ ಕಂಗೊಳಿಸಿದ್ದಾರೆ.

TV9 Web
| Edited By: |

Updated on: Nov 28, 2022 | 9:22 PM

Share
ಬಿಟೌನ್​ ಬೆಡಗಿ ಕತ್ರಿನಾ ಕೈಫ್ ತಮ್ಮ ಸೌಂದರ್ಯದಿಂದಲೇ ಪಡ್ಡೆ ಹೈಕ್ಳ ನಿದ್ದೆಗೆಡಿಸಿರುವ ನಟಿ.
ಸದ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಬಿಟೌನ್​ ಬೆಡಗಿ ಕತ್ರಿನಾ ಕೈಫ್ ತಮ್ಮ ಸೌಂದರ್ಯದಿಂದಲೇ ಪಡ್ಡೆ ಹೈಕ್ಳ ನಿದ್ದೆಗೆಡಿಸಿರುವ ನಟಿ. ಸದ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ನಟಿ ಕತ್ರಿನಾ ಕೈಫ್ ಭಾಗವಹಿಸಿದ್ದರು. ಗ್ರೇ ಬಣ್ಣದ ಸೀರೆ ತೊಟ್ಟಿದ್ದು, 
ಅಪ್ಪಟ ಭಾರತೀಯ ನಾರಿಯಂತೆ ಕಂಗೊಳಿಸಿದ್ದಾರೆ.

ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ನಟಿ ಕತ್ರಿನಾ ಕೈಫ್ ಭಾಗವಹಿಸಿದ್ದರು. ಗ್ರೇ ಬಣ್ಣದ ಸೀರೆ ತೊಟ್ಟಿದ್ದು, ಅಪ್ಪಟ ಭಾರತೀಯ ನಾರಿಯಂತೆ ಕಂಗೊಳಿಸಿದ್ದಾರೆ.

2 / 5
ಫೋಟೋಗಳನ್ನು ಹಂಚಿಕೊಂಡಿರುವ ಕತ್ರಿನಾ ಕೈಫ್ 'ಆಜ್​ ಕ ದಿನ್'​ ಎಂದು ಕ್ಯಾಪ್ಷನ್​ ನೀಡಿದ್ದಾರೆ.

ಫೋಟೋಗಳನ್ನು ಹಂಚಿಕೊಂಡಿರುವ ಕತ್ರಿನಾ ಕೈಫ್ 'ಆಜ್​ ಕ ದಿನ್'​ ಎಂದು ಕ್ಯಾಪ್ಷನ್​ ನೀಡಿದ್ದಾರೆ.

3 / 5
ನಟ ವಿಕ್ಕಿ ಕೌಶಲ್ ಅವರನ್ನು ಮದುವೆಯಾಗಿರುವ ಕತ್ರಿನಾ ಕೈಫ್ ಸುಂದರ ಜೀವನ ನಡೆಸುತ್ತಿದ್ದಾರೆ.

ನಟ ವಿಕ್ಕಿ ಕೌಶಲ್ ಅವರನ್ನು ಮದುವೆಯಾಗಿರುವ ಕತ್ರಿನಾ ಕೈಫ್ ಸುಂದರ ಜೀವನ ನಡೆಸುತ್ತಿದ್ದಾರೆ.

4 / 5
ಕತ್ರಿನಾ ಕೈಫ್​ ಇತ್ತೀಚೆಗೆ ಬಿಡುಗಡೆಯಾದ 'ಫೋನ್​ ಭೂತ್'​ ಚಿತ್ರದಲ್ಲಿ ಅಭಿನಯಿಸಿದ್ದರು.

ಕತ್ರಿನಾ ಕೈಫ್​ ಇತ್ತೀಚೆಗೆ ಬಿಡುಗಡೆಯಾದ 'ಫೋನ್​ ಭೂತ್'​ ಚಿತ್ರದಲ್ಲಿ ಅಭಿನಯಿಸಿದ್ದರು.

5 / 5
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​