AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಬಳಿಕ ಕತ್ರಿನಾ ಕೈಫ್​ಗೂ ಡೀಪ್ ಫೇಕ್ ಸಂಕಷ್ಟ

Katrina Kaif: ಯಾರದ್ದೋ ಬೇರೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖ ಹಾಕಿ ತಿರುಚಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರ ನಡುವೆ ನಟಿ ಕತ್ರಿನಾ ಕೈಫ್ ಅವರ ವಿಡಿಯೋವನ್ನು ಸಹ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

ಮಂಜುನಾಥ ಸಿ.
|

Updated on: Nov 07, 2023 | 11:10 PM

Share
ಇದರ ನಡುವೆ ನಟಿ ಕತ್ರಿನಾ ಕೈಫ್ ಅವರ ವಿಡಿಯೋವನ್ನು ಸಹ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

1 / 5
ಯಾರದ್ದೋ ಬೇರೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖ ಹಾಕಿ ತಿರುಚಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

2 / 5
ಅವರ 'ಟೈಗರ್ 3' ಸಿನಿಮಾದ ವಿಡಿಯೋ ಬಳಿಕ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

3 / 5
ಕತ್ರಿನಾ ಕೈಫ್​ರ ಟವಲ್ ಫೈಟ್ ದೃಶ್ಯವನ್ನು ಡೀಪ್ ಫೇಕ್ ಮಾಡಲಾಗಿದೆ. ಈ ಬಗ್ಗೆ ಕತ್ರಿನಾ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

4 / 5
ಈ ಡೀಪ್ ಫೇಕ್ ವಿಡಿಯೋ ಸಿನಿಮಾ ಸೆಲೆಬ್ರಿಟಿಗಳಲ್ಲಿ ಆತಂಕ ಹುಟ್ಟಿಸಿದೆ. ನಿಜವೆಂದೇ ನಂಬಿಕೆ ಹುಟ್ಟಿಸುವಂತಿದೆ ಆ ವಿಡಿಯೋಗಳು.

5 / 5
Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ

ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ

ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ

ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ

ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ

ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!

ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ

ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು

ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ

ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!