ರಶ್ಮಿಕಾ ಮಂದಣ್ಣ ಬಳಿಕ ಕತ್ರಿನಾ ಕೈಫ್ಗೂ ಡೀಪ್ ಫೇಕ್ ಸಂಕಷ್ಟ
Katrina Kaif: ಯಾರದ್ದೋ ಬೇರೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖ ಹಾಕಿ ತಿರುಚಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರ ನಡುವೆ ನಟಿ ಕತ್ರಿನಾ ಕೈಫ್ ಅವರ ವಿಡಿಯೋವನ್ನು ಸಹ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.
Updated on: Nov 07, 2023 | 11:10 PM
Share

ಇದರ ನಡುವೆ ನಟಿ ಕತ್ರಿನಾ ಕೈಫ್ ಅವರ ವಿಡಿಯೋವನ್ನು ಸಹ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

ಯಾರದ್ದೋ ಬೇರೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖ ಹಾಕಿ ತಿರುಚಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅವರ 'ಟೈಗರ್ 3' ಸಿನಿಮಾದ ವಿಡಿಯೋ ಬಳಿಕ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

ಕತ್ರಿನಾ ಕೈಫ್ರ ಟವಲ್ ಫೈಟ್ ದೃಶ್ಯವನ್ನು ಡೀಪ್ ಫೇಕ್ ಮಾಡಲಾಗಿದೆ. ಈ ಬಗ್ಗೆ ಕತ್ರಿನಾ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

ಈ ಡೀಪ್ ಫೇಕ್ ವಿಡಿಯೋ ಸಿನಿಮಾ ಸೆಲೆಬ್ರಿಟಿಗಳಲ್ಲಿ ಆತಂಕ ಹುಟ್ಟಿಸಿದೆ. ನಿಜವೆಂದೇ ನಂಬಿಕೆ ಹುಟ್ಟಿಸುವಂತಿದೆ ಆ ವಿಡಿಯೋಗಳು.
Related Photo Gallery
ಡಿಸಿಎಂ ಮಹತ್ವದ ಸಭೆ: ಕಂದಾಯ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ, ಬಡ್ತಿ
ಮಹಾರಾಷ್ಟ್ರದಲ್ಲಿ ಹೈಡ್ರಾಮಾ; ಶಿಂಧೆ ಬಣ ಸೇರಲು ಸಜ್ಜಾದ 6 ಬಂಡಾಯ ಸಂಸದರು
ಮೊದಲ ಲಂಡನ್ ಪ್ರವಾಸದಲ್ಲೇ ಹಿರಿಜೀವಗಳ ಕನಸು ನನಸಾಗಿಸಿದ ದೆಹಲಿ ಮಹಿಳೆ
ಸರ್ಕಾರಿ ಉದ್ಯೋಗವಕಾಶ; 5989 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸೋಲಾರ್ ಮನೆಗಳಿಗೆ ಬಿಗ್ ಶಾಕ್ ನೀಡಲು ಮುಂದಾಯ್ತಾ ಕೆಇಆರ್ಸಿ?
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!




