ರಶ್ಮಿಕಾ ಮಂದಣ್ಣ ಬಳಿಕ ಕತ್ರಿನಾ ಕೈಫ್ಗೂ ಡೀಪ್ ಫೇಕ್ ಸಂಕಷ್ಟ
Katrina Kaif: ಯಾರದ್ದೋ ಬೇರೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖ ಹಾಕಿ ತಿರುಚಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರ ನಡುವೆ ನಟಿ ಕತ್ರಿನಾ ಕೈಫ್ ಅವರ ವಿಡಿಯೋವನ್ನು ಸಹ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.
Updated on: Nov 07, 2023 | 11:10 PM
Share

ಇದರ ನಡುವೆ ನಟಿ ಕತ್ರಿನಾ ಕೈಫ್ ಅವರ ವಿಡಿಯೋವನ್ನು ಸಹ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

ಯಾರದ್ದೋ ಬೇರೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖ ಹಾಕಿ ತಿರುಚಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅವರ 'ಟೈಗರ್ 3' ಸಿನಿಮಾದ ವಿಡಿಯೋ ಬಳಿಕ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

ಕತ್ರಿನಾ ಕೈಫ್ರ ಟವಲ್ ಫೈಟ್ ದೃಶ್ಯವನ್ನು ಡೀಪ್ ಫೇಕ್ ಮಾಡಲಾಗಿದೆ. ಈ ಬಗ್ಗೆ ಕತ್ರಿನಾ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

ಈ ಡೀಪ್ ಫೇಕ್ ವಿಡಿಯೋ ಸಿನಿಮಾ ಸೆಲೆಬ್ರಿಟಿಗಳಲ್ಲಿ ಆತಂಕ ಹುಟ್ಟಿಸಿದೆ. ನಿಜವೆಂದೇ ನಂಬಿಕೆ ಹುಟ್ಟಿಸುವಂತಿದೆ ಆ ವಿಡಿಯೋಗಳು.
Related Photo Gallery
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ




