AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿನ ಮುಖ ರಿವೀಲ್ ಮಾಡಿದ ಕವಿತಾ-ಚಂದನ್ ದಂಪತಿ

ಸ್ವತಃ ಕವಿತಾ ಗೌಡ ಅವರೇ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಒಂದೇ ಗಂಟೆಗೆ ಸಾವಿರಾರು ಲೈಕ್ಸ್​ನ ಈ ಫೋಟೋ ಪಡೆದುಕೊಂಡಿದೆ.

ರಾಜೇಶ್ ದುಗ್ಗುಮನೆ
|

Updated on: Oct 11, 2024 | 10:43 AM

Share
ಕವಿತಾ ಗೌಡ ಹಾಗೂ ಚಂದನ್ ಕುಮಾರ್ ದಂಪತಿ ಇತ್ತೀಚೆಗಷ್ಟೇ  ಗಂಡು ಮಗುವಿನ ಪಾಲಕರಾಗಿದ್ದರು. ಈ ಮಗುವಿನ ಮುಖವನ್ನು ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದರು. ಈ ಕೋರಿಕೆಯನ್ನು ಅವರು ಈಡೇರಿಸಿದ್ದಾರೆ.

1 / 5
ಸ್ವತಃ ಕವಿತಾ ಗೌಡ ಅವರೇ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಒಂದೇ ಗಂಟೆಗೆ ಸಾವಿರಾರು ಲೈಕ್ಸ್​ನ ಈ ಫೋಟೋ ಪಡೆದುಕೊಂಡಿದೆ.

ಸ್ವತಃ ಕವಿತಾ ಗೌಡ ಅವರೇ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಒಂದೇ ಗಂಟೆಗೆ ಸಾವಿರಾರು ಲೈಕ್ಸ್​ನ ಈ ಫೋಟೋ ಪಡೆದುಕೊಂಡಿದೆ.

2 / 5
ಚಂದನ್ ಹಾಗೂ ಕವಿತಾ ಒಂದೇ ಧಾರಾವಾಹಿಯಲ್ಲಿ ನಟಿಸಿದವರು. ಈ ಮೊದಲು ಪ್ರಸಾರ ಕಾಣುತ್ತಿದ್ದ ‘ಲಕ್ಷ್ಮೀ ಬಾರಮ್ಮ’ದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡಿದ್ದರು. ಆ ಬಳಿಕ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ನಂತರ ಮದುವೆ ಆಗುವ ನಿರ್ಧಾರ ತೆಗೆದುಕೊಂಡರು.

3 / 5
ಕವಿತಾ ಗೌಡ ಅವರು ಕೊವಿಡ್ ಸಂದರ್ಭದಲ್ಲಿ ಚಂದನ್ ಕುಮಾರ್​ನ ವಿವಾಹ ಆದರು. ಇವರ ಮದುವೆಗೆ ಆಪ್ತರಷ್ಟೇ ಹಾಜರಿ ಹಾಕಿದ್ದರು. ಇತ್ತೀಚೆಗೆ ಹೆಣ್ಣು ಮಗು ಜನಿಸಿದ ಬಗ್ಗೆ ದಂಪತಿ ಮಾಹಿತಿ ನೀಡಿದ್ದರು. ಇಬ್ಬರೂ ಬಣ್ಣದ ಲೋಕದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ.

4 / 5
ಕೆಲವು ಸೆಲೆಬ್ರಿಟಿಗಳು ಮಕ್ಕಳ ಮುಖವನ್ನು ರಿವೀಲ್ ಮಾಡೋಕೆ ಇಷ್ಟಪಡುವುದಿಲ್ಲ. ಆದರೆ, ಕವಿತಾ ಗೌಡ ಹಾಗೂ ಚಂದನ್ ಆ ರೀತಿ ಅಲ್ಲ. ಅವರು ಮಗುವಿನ ಮುಖವನ್ನು ಎಲ್ಲರಿಗೂ ತೋರಿಸಿದ್ದಾರೆ. ಮತ್ತಷ್ಟು ಫೋಟೋ ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

5 / 5
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್

ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್

ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ

ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?