ಮುದ್ದು ಮುದ್ದಾಗಿ ಬೇಬಿಬಂಪ್ ಫೋಟೋಶೂಟ್ ಮಾಡಿಸಿದ ಕವಿತಾ ಗೌಡ

ಕವಿತಾ ಗೌಡ ಹಾಗೂ ಚಂದನ್ ಮದುವೆ ಆಗಿ ಕೆಲವು ವರ್ಷಗಳು ಕಳೆದಿವೆ. ಈಗ ಅವರು ಫ್ಯಾನ್ಸ್​ಗೆ ಗುಡ್ ನ್ಯೂಸ್ ನೀಡಿದ್ದಾರೆ. ಶೀಘ್ರವೇ ಕವಿತಾ ಅವರು ತಾಯಿ ಆಗಲಿದ್ದಾರೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಅದಕ್ಕೂ ಮೊದಲು ವಿವಿಧ ರೀತಿಯ ಫೋಟೋಶೂಟ್ ಮಾಡಿಸುತ್ತಾ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Sep 02, 2024 | 11:30 AM

ಕವಿತಾ ಗೌಡ ಅವರು ಮುದ್ದು ಮುದ್ದಾಗಿ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಬೇಬಿಬಂಪ್ ಫೋಟೋಗಳು ಗಮನ ಸೆಳೆದಿವೆ. ಕೆರೆಯಂಚಲ್ಲಿ ಕುಳಿತು ಕವಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

1 / 5
ಕವಿತಾ ಗೌಡ ಹಾಗೂ ಚಂದನ್ ಮದುವೆ ಆಗಿ ಕೆಲವು ವರ್ಷಗಳು ಕಳೆದಿವೆ. ಈಗ ಅವರು ಫ್ಯಾನ್ಸ್​ಗೆ ಗುಡ್ ನ್ಯೂಸ್ ನೀಡಿದ್ದಾರೆ. ಶೀಘ್ರವೇ ಕವಿತಾ ಅವರು ತಾಯಿ ಆಗಲಿದ್ದಾರೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಅದಕ್ಕೂ ಮೊದಲು ವಿವಿಧ ರೀತಿಯ ಫೋಟೋಶೂಟ್ ಮಾಡಿಸುತ್ತಾ ಇದ್ದಾರೆ.

ಕವಿತಾ ಗೌಡ ಹಾಗೂ ಚಂದನ್ ಮದುವೆ ಆಗಿ ಕೆಲವು ವರ್ಷಗಳು ಕಳೆದಿವೆ. ಈಗ ಅವರು ಫ್ಯಾನ್ಸ್​ಗೆ ಗುಡ್ ನ್ಯೂಸ್ ನೀಡಿದ್ದಾರೆ. ಶೀಘ್ರವೇ ಕವಿತಾ ಅವರು ತಾಯಿ ಆಗಲಿದ್ದಾರೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಅದಕ್ಕೂ ಮೊದಲು ವಿವಿಧ ರೀತಿಯ ಫೋಟೋಶೂಟ್ ಮಾಡಿಸುತ್ತಾ ಇದ್ದಾರೆ.

2 / 5
ಕವಿತಾ ಹಾಗೂ ಚಂದನ್ ಪರಸ್ಪರ ಪ್ರೀತಿಸುತ್ತಿದ್ದರು. ಆ ಬಳಿಕ ಇವರು ಮದುವೆ ಆಗೋ ನಿರ್ಧಾರ ತೆಗೆದುಕೊಂಡರು. ಕೊವಿಡ್ ಸಂದರ್ಭದಲ್ಲಿ ಇವರ ವಿವಾಹ ನೆರವೇರಿತ್ತು. ಅವರು ಈಗ ತಾಯಿ ಆಗುತ್ತಿದ್ದಾರೆ.

3 / 5
ಕವಿತಾ ಗೌಡ ಅವರ ಹಾಗೂ ಚಂದನ್ ದಂಪತಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇವರು ಒಟ್ಟಾಗಿ ಹೋಟೆಲ್ ಕೂಡ ನಡೆಸುತ್ತಿದ್ದಾರೆ. ಈ ಉದ್ಯಮದಿಂದ ಅವರು ಇದರಿಂದ ಸಾಕಷ್ಟು ಲಾಭ ಕಾಣುತ್ತಿದ್ದಾರೆ. ಇತ್ತೀಚೆಗೆ ಇಬ್ಬರೂ ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ.

4 / 5
ಚಂದನ್ ಹಾಗೂ ಕವಿತಾ ಗೌಡ ಅವರು ಈ ಮೊದಲು ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸಿದ್ದರು. ಈ ಧಾರಾವಾಹಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯಿತು. ಆ ಬಳಿಕ ಇವರು ನಿಜ ಜೀವನದಲ್ಲೂ ಒಂದಾದರು.

5 / 5
Follow us
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ

ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ

ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ

ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ

ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ

ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ

ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ

ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು

Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ